ಕಲಬುರ್ಗಿ;- ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಸಂಚಾರ ಮತ್ತೆ ಆರಂಭವಾಗಿದೆ. ಮೀಸಲಾತಿ ಹೋರಾಟದ ಕಿಚ್ಚು ಹೆಚ್ಚಾದ ಹಿನ್ನಲೆ ಮಹಾರಾಷ್ಟ್ರಕ್ಕೆ ಸ್ಥಗಿತಗೊಂಡಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಇಂದಿನಿಂದ ಮತ್ತೆ ಶುರುಮಾಡಿದೆ.
Advertisement
ಮಹಾರಾಷ್ಟ್ರದಲ್ಲಿ ಪರಸ್ತಿತಿ ಶಾಂತಗೊಂಡ ಪರಿಣಾಮ ಸಂಚಾರ ಶುರು ಮಾಡಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಸಂಚಾರ ಶುರು ಮಾಡಿರುವುದಾಗಿ KKRTC ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ತಿಳಿಸಿದ್ದಾರೆ.