ಲಕ್ಷ್ಮೇಶ್ವರದ ರೈತ ಸಂಪರ್ಕ ಕೇಂದ್ರದಲ್ಲಿ ಶನಿವಾರ ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಿಸಲಾಯಿತು. ರೈತ ಸಂಪರ್ಕ ಕೇಂದ್ರದ ಅಧಿಕಾರಿ ಚಂದ್ರಶೇಖರ ನರಸಮ್ಮನವರ ಕನಕದಾಸರು ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ರೈತ ಸಂಪರ್ಕ ಕೇಂದ್ರದ ಸಿಬ್ಬಂದಿಗಳು ಇದ್ದರು.
Advertisement


