ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ನಿರ್ದೇಶನದಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಎಚ್. ಅಬ್ಬಿಗೇರಿಯವರ ಆದೇಶದ ಮೇರೆಗೆ ಗದಗ ತಾಲೂಕು ವಕ್ತಾರರನ್ನಾಗಿ ರೆಹಮಾನಸಾಬ ದರ್ಗಾದ ಇವರನ್ನು ನೇಮಕ ಮಾಡಿ ಆದೇಶಿಸಲಾಯಿತು.
Advertisement
ಈ ಸಂದರ್ಭದಲ್ಲಿ ಗದಗ ತಾಲೂಕು ಅಧ್ಯಕ್ಷ ಮುತ್ತಣ್ಣ ಚವಡಣ್ಣವರ, ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.