ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಸವರಾಜ ಹೊಗೆಸೊಪ್ಪಿನ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕನ್ನಡ ಭಾಷೆ, ನೆಲ, ಜಲ, ನಾಡು, ನುಡಿಗಾಗಿ ಹೋರಾಟಗಳಲ್ಲಿ ಹಾಗೂ ಅನ್ಯಾಯದ ವಿರುದ್ಧ ಹೋರಾಟಗಳಲ್ಲಿ ಪಾಲ್ಗೊಂಡು ಗದಗ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಪಡಿಸಬೇಕೆಂದು ಸೂಚಿಸಿದ್ದಾರೆ.



