• About
  • Advertise
  • Privacy & Policy
  • Contact
Thursday, October 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Sports News

ರಣಜಿ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ: ಸ್ಮರಣ್ ಔಟ್, ನಿಕಿನ್ ಜೋಸ್ ಇನ್

Vijaya Sakshi News Desk by Vijaya Sakshi News Desk
January 18, 2026
in Sports News
ರಣಜಿ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ: ಸ್ಮರಣ್ ಔಟ್, ನಿಕಿನ್ ಜೋಸ್ ಇನ್
0
SHARES
0
VIEWS
Share on Facebook

ಜನವರಿ 22ರಿಂದ ಆರಂಭವಾಗಲಿರುವ ರಣಜಿ ಟ್ರೋಫಿ ದ್ವಿತೀಯಾರ್ಧದ ಪಂದ್ಯಗಳಿಗಾಗಿ ಕರ್ನಾಟಕ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಅನುಭವಿ ಆಟಗಾರ ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದಾರೆ.

ಆದರೆ ಮೊದಲ ಸುತ್ತಿನ ಪಂದ್ಯಗಳಲ್ಲಿ ಕರ್ನಾಟಕ ಪರ ಆಡಿದ್ದ ಯುವ ಆಟಗಾರ ಸ್ಮರಣ್ ರವಿಚಂದ್ರನ್ ಈ ಬಾರಿ ತಂಡದಿಂದ ಹೊರಗುಳಿದಿದ್ದಾರೆ. ವಿಜಯ ಹಝಾರೆ ಟ್ರೋಫಿ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಸ್ಮರಣ್ ಅವರಿಗೆ ಭುಜಕ್ಕೆ ಗಾಯವಾಗಿದ್ದ ಕಾರಣ, ಅವರು ಆ ಪಂದ್ಯದಲ್ಲೂ ಕಣಕ್ಕಿಳಿಯಲಾಗಿರಲಿಲ್ಲ.

ಅದೇ ಗಾಯದ ಹಿನ್ನೆಲೆಯಲ್ಲಿ ಸ್ಮರಣ್ ರವಿಚಂದ್ರನ್ ಅವರನ್ನು ರಣಜಿ ಟ್ರೋಫಿ ತಂಡದಿಂದ ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ. ಅವರ ಬದಲಾಗಿ ಈ ಬಾರಿ ನಿಕಿನ್ ಜೋಸ್ ಅವರಿಗೆ ಕರ್ನಾಟಕ ರಣಜಿ ತಂಡದಲ್ಲಿ ಅವಕಾಶ ನೀಡಲಾಗಿದೆ.

ರಣಜಿ ಟ್ರೋಫಿಯ ಮಹತ್ವದ ಹಂತದಲ್ಲಿ ಕರ್ನಾಟಕ ತಂಡಕ್ಕೆ ಈ ಬದಲಾವಣೆ ಎಷ್ಟು ಪರಿಣಾಮ ಬೀರುತ್ತದೆ ಎಂಬುದನ್ನು ಕ್ರಿಕೆಟ್ ಅಭಿಮಾನಿಗಳು ಕಾದು ನೋಡುತ್ತಿದ್ದಾರೆ.

ಕರ್ನಾಟಕ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ನಿಕಿನ್ ಜೋಸ್, ದೇವದತ್ ಪಡಿಕ್ಕಲ್, ಕರುಣ್ ನಾಯರ್, ಕೆಎಲ್ ಶ್ರೀಜಿತ್, ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್, ವಿದ್ಯಾಧರ್ ಪಾಟೀಲ್, ವಿದ್ವತ್ ಕಾವೇರಪ್ಪ, ಅಭಿಲಾಷ್ ಶೆಟ್ಟಿ, ಮೊಹ್ಸಿನ್ ಖಾನ್, ಶಿಖರ್ ಶೆಟ್ಟಿ, ಕೃತಿಕ್ ಕೃಷ್ಣ, ಕೆವಿ ಅನೀಶ್, ಎಂ. ವೆಂಕಟೇಶ್.

Tags: BreakingNewsKannadaLatestNewsKarnatakasportsnewsVijayasakshivijayasakshinews
ShareSendShare
Previous Post

CL-7 ಲೈಸೆನ್ಸ್ ಲಂಚ ಪ್ರಕರಣ: ಅಬಕಾರಿ ಡಿಸಿ–ಎಸ್ಪಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

Next Post

ಈ ಅವಧಿಗೆ ಅಲ್ಲ, 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ನಾನು ಯಾವುದೇ ಹುದ್ದೆಯ ಕ್ಲೈಮ್ ಮತ್ತು ಡಿಮ್ಯಾಂಡ್ ಮಾಡಿಲ್ಲ: ಸತೀಶ್ ಜಾರಕಿಹೊಳಿ

ಈ ಅವಧಿಗೆ ಅಲ್ಲ, 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ರೈಲ್ವೆ ಪ್ರಯಾಣಿಕರೇ ಗಮನಿಸಿ: ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್ ಚಾರ್ಜಿಂಗ್ ಪಾಯಿಂಟ್ ಬಂದ್!

ರೈಲ್ವೆ ಪ್ರಯಾಣಿಕರೇ ಗಮನಿಸಿ: ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್ ಚಾರ್ಜಿಂಗ್ ಪಾಯಿಂಟ್ ಬಂದ್!

October 29, 2026
ಸರ್ವೇ ನಂಬರ್ ಪರಿಶೀಲಿಸದೆ ಟ್ರ್ಯಾಕ್ಟರ್ ನುಗ್ಗಿಸಿದ ತಹಸೀಲ್ದಾರ್: ಜೋಳ, ಹತ್ತಿ ಬೆಳೆ ಧ್ವಂಸ!

ಸರ್ವೇ ನಂಬರ್ ಪರಿಶೀಲಿಸದೆ ಟ್ರ್ಯಾಕ್ಟರ್ ನುಗ್ಗಿಸಿದ ತಹಸೀಲ್ದಾರ್: ಜೋಳ, ಹತ್ತಿ ಬೆಳೆ ಧ್ವಂಸ!

October 29, 2026
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಗರ್ಭಗುಡಿ ಇಂದು ಓಪನ್: ಟಿಕೆಟ್ ದರ, ಸಮಯದ ವಿವರ ಇಲ್ಲಿದೆ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಗರ್ಭಗುಡಿ ಇಂದು ಓಪನ್: ಟಿಕೆಟ್ ದರ, ಸಮಯದ ವಿವರ ಇಲ್ಲಿದೆ

October 29, 2026
ಡಿಕೆಶಿ ಪಾಲಿಗೆ ವೀರಗಂಗಾಧರ ಅಜ್ಜನೇ ಆಪತ್ಬಾಂಧವ!

ಡಿಕೆಶಿ ಪಾಲಿಗೆ ವೀರಗಂಗಾಧರ ಅಜ್ಜನೇ ಆಪತ್ಬಾಂಧವ!

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ರೈಲ್ವೆ ಪ್ರಯಾಣಿಕರೇ ಗಮನಿಸಿ: ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್ ಚಾರ್ಜಿಂಗ್ ಪಾಯಿಂಟ್ ಬಂದ್!

ರೈಲ್ವೆ ಪ್ರಯಾಣಿಕರೇ ಗಮನಿಸಿ: ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್ ಚಾರ್ಜಿಂಗ್ ಪಾಯಿಂಟ್ ಬಂದ್!

October 29, 2026
ಸರ್ವೇ ನಂಬರ್ ಪರಿಶೀಲಿಸದೆ ಟ್ರ್ಯಾಕ್ಟರ್ ನುಗ್ಗಿಸಿದ ತಹಸೀಲ್ದಾರ್: ಜೋಳ, ಹತ್ತಿ ಬೆಳೆ ಧ್ವಂಸ!

ಸರ್ವೇ ನಂಬರ್ ಪರಿಶೀಲಿಸದೆ ಟ್ರ್ಯಾಕ್ಟರ್ ನುಗ್ಗಿಸಿದ ತಹಸೀಲ್ದಾರ್: ಜೋಳ, ಹತ್ತಿ ಬೆಳೆ ಧ್ವಂಸ!

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper