ತುಮಕೂರು: ವಾಕಿಂಗ್ ಮಾಡುತ್ತಿದ್ದ ಮಹಿಳೆ ಸರ ಕಿತ್ತುಕೊಂಡು ಖದೀಮರು ಪಾರಾರಿಯಾದ ಘಟನೆ ತುಮಕೂರಿನ ಸದಾಶಿವನಗರದ 7 ಮುಖ್ಯರಸ್ತೆಯಲ್ಲಿ ಮಾಡಲಾಗಿದೆ. ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವೇಳೆ ಮಾಂಗಲ್ಯ ಸರ ಕಳವು ಮಾಡಲಾಗಿದ್ದು,
Advertisement
ಅಂದಾಜು 2.5 ಲಕ್ಷ ಮೌಲ್ಯದ 27 ಗ್ರಾಂ ಚಿನ್ನದ ಸರವನ್ನು ಬೈಕ್ ನಲ್ಲಿ ಬಂದ ಇಬ್ಬರು ಖದೀಮರು ಕಸಿದು ಪರಾರಿಯಾಗಿದ್ದಾರೆ. ಗುರುತು ಸಿಗಬಾರದೆಂದು ಹೆಲ್ಮೆಟ್ ಧರಿಸಿ ಬಂದಿದ್ದ ಖದೀಮರು. ಸ್ಥಳಕ್ಕೆ ತಿಲಕ್ ಪಾರ್ಕ್ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.