ಕೋಲಾರ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ರಾಷ್ಟ್ರೀಯ ಹೆದಾರಿ 75 ರ ಕೆಂದಟ್ಟಿ ಬಳಿ ನಡೆದಿದೆ.
Advertisement
ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದ ಅಫ್ರೀದ್ (26) ಕೊಲೆಯಾದ ವ್ಯಕ್ತಿಯಾಗಿದ್ದು, ಕೊಲೆ ಮಾಡಿ ಆಟೋದಲ್ಲಿ ಶವ ಬೀಸಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೊಲೆಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.