ಕೋಲಾರ: ಅಂಗಡಿ ಎದುರು ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳ್ಳತನವಾಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ತಾಯಲೂರು ಗ್ರಾಮದಲ್ಲಿ ನಡೆದಿದೆ. ಮುಳಬಾಗಿಲಿನ ಪ್ರವೀಣ್ ಎಂಬುವರಿಗೆ ಸೇರಿದ ಪಲ್ಸರ್ ಬೈಕ್ ಆಗಿದ್ದು,
Advertisement
ಕಳ್ಳತನದ ದೃಶ್ಯಗಳು ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಘಟನೆ ಸಂಬಂಧ ಪ್ರವೀಣ್ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬೈಕ್ ಕಳ್ಳನಿಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ.