• About
  • Advertise
  • Privacy & Policy
  • Contact
Wednesday, November 25, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

Koppala Breaking: ಡೆಂಗ್ಯೂ ಜ್ವರಕ್ಕೆ 7 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಸಾವು!

Vijaya Sakshi News Desk by Vijaya Sakshi News Desk
November 25, 2026
in Karnataka News
Koppala Breaking: ಡೆಂಗ್ಯೂ ಜ್ವರಕ್ಕೆ 7 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಸಾವು!
0
SHARES
0
VIEWS
Share on Facebook

ಕೊಪ್ಪಳ: ಡೆಂಗ್ಯೂ ಜ್ವರಕ್ಕೆ 7 ತಿಂಗಳ ಗರ್ಭಿಣಿ ಮಹಿಳಾ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆದಿದೆ.

ಮೃತರನ್ನು 33 ವರ್ಷದ ರೇಖಾ ವೀರೇಶಕುಮಾರ ಎಂದು ಗುರುತಿಸಲಾಗಿದೆ. ಇವರು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದ ನಿವಾಸಿಯಾಗಿದ್ದರು. 2018ನೇ ಬ್ಯಾಚ್‌ನ ಪೊಲೀಸ್ ಪೇದೆಯಾಗಿದ್ದ ರೇಖಾ, ಕಳೆದ ಒಂದೂವರೆ ವರ್ಷದಿಂದ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇತ್ತೀಚೆಗೆ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ರೇಖಾ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರ ನಿರಂತರ ಪ್ರಯತ್ನದ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಏಳು ತಿಂಗಳ ಗರ್ಭಿಣಿಯಾಗಿದ್ದ ರೇಖಾ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಪೊಲೀಸ್ ಇಲಾಖೆ ಹಾಗೂ ಕುಟುಂಬಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

Tags: Dengue DeathkannadanewsKarnatakakoppal newsKushtagi NewsRekhaRekha Police ConstableVijayasakshivijayasakshinews
ShareSendShare
Previous Post

ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ; ಸುಪ್ರೀಂ ಕೋರ್ಟ್‌ನತ್ತ ಎಲ್ಲರ ಚಿತ್ತ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
Koppala Breaking: ಡೆಂಗ್ಯೂ ಜ್ವರಕ್ಕೆ 7 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಸಾವು!

Koppala Breaking: ಡೆಂಗ್ಯೂ ಜ್ವರಕ್ಕೆ 7 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಸಾವು!

November 25, 2026
ವಿನಯ್‌ ಕುಲಕರ್ಣಿಗೆ ಬಿಗ್ ಶಾಕ್:  ಕೊಲೆ ಪ್ರಕರಣದಲ್ಲಿ ಜಾಮೀನು ರದ್ದು!

ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ; ಸುಪ್ರೀಂ ಕೋರ್ಟ್‌ನತ್ತ ಎಲ್ಲರ ಚಿತ್ತ!

November 25, 2026
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವಿಚಾರದಲ್ಲಿ ಸುಳ್ಳು ಮಾಹಿತಿ? ಕೆಪಿಎಸ್‌ಸಿ ಆರೋಪಿ ಕನ್ನಾಳೆ ಮತ್ತೆ ಜೈಲುಪಾಲು!

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವಿಚಾರದಲ್ಲಿ ಸುಳ್ಳು ಮಾಹಿತಿ? ಕೆಪಿಎಸ್‌ಸಿ ಆರೋಪಿ ಕನ್ನಾಳೆ ಮತ್ತೆ ಜೈಲುಪಾಲು!

November 25, 2026
ಹೆತ್ತ ಮಗನನ್ನೇ ಕೊಂದಳಾ ತಾಯಿ? ಸಿಸಿಟಿವಿಯಲ್ಲಿ ಸೆರೆಯಾಯ್ತು ಎದೆ ನಡುಗಿಸುವ ದೃಶ್ಯ!

ಹೆತ್ತ ಮಗನನ್ನೇ ಕೊಂದಳಾ ತಾಯಿ? ಸಿಸಿಟಿವಿಯಲ್ಲಿ ಸೆರೆಯಾಯ್ತು ಎದೆ ನಡುಗಿಸುವ ದೃಶ್ಯ!

November 24, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

Koppala Breaking: ಡೆಂಗ್ಯೂ ಜ್ವರಕ್ಕೆ 7 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಸಾವು!

Koppala Breaking: ಡೆಂಗ್ಯೂ ಜ್ವರಕ್ಕೆ 7 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಸಾವು!

November 25, 2026
ವಿನಯ್‌ ಕುಲಕರ್ಣಿಗೆ ಬಿಗ್ ಶಾಕ್:  ಕೊಲೆ ಪ್ರಕರಣದಲ್ಲಿ ಜಾಮೀನು ರದ್ದು!

ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ; ಸುಪ್ರೀಂ ಕೋರ್ಟ್‌ನತ್ತ ಎಲ್ಲರ ಚಿತ್ತ!

November 25, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper