ಮಂಗಳೂರು:- ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ಫೇಲಾಗಿ ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಕರ್ನಾಟಕ ಹಾಗೂ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಜರುಗಿದೆ.
Advertisement
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ತುಂಗುದಾಣಕ್ಕೆ ನುಗ್ಗಿ ಬಸ್ ಗಾಗಿ ಕಾಯುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಕರ್ನಾಟಕ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ದುರ್ಘಟನೆ ನಡೆದಿದೆ.