HomeGadag Newsಮಾರುತಿ ಜೋಗದಂಡಕರ್ ಅವರಿಗೆ ಸನ್ಮಾನ

ಮಾರುತಿ ಜೋಗದಂಡಕರ್ ಅವರಿಗೆ ಸನ್ಮಾನ

For Dai;y Updates Join Our whatsapp Group

Spread the love

Kudos to Maruti Jogadandakar
ಗದಗ ನಗರದ ರಾಜೀವಗಾಂಧಿ ಬಡಾವಣೆಯ ಪೊಲೀಸ್ ಠಾಣೆಗೆ ನೂತನ ಪಿಎಸ್‌ಐ ಆಗಿ ಬಡ್ತಿ ಹೊಂದಿ ಕಾರ್ಯನಿರ್ವಹಿಸುತ್ತಿರುವ ಮಾರುತಿ ಜೋಗದಂಡಕರ್ ಅವರಿಗೆ ಶ್ರೀ ದುರ್ಗಾದೇವಿ ಶಿಕ್ಷಣ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ನಿರ್ದೇಶಕ ಮೋಹನ ಇಮರಾಪೂರ, ಸಲಹಾ ಸಮಿತಿಯ ಸದಸ್ಯರಾದ ಲೋಕೇಶ ಮಲ್ಲಿಗವಾಡ, ಮುತ್ತು ಜಡಿ, ಉಮೇಶ ಅಂಗಡಿ, ಸಂತೋಷ ಕಠಾರೆ ಮುಂತಾದವರು ಉಪಸ್ಥಿತರಿದ್ದರು.

Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!