• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಲಕ್ಕುಂಡಿ ಅಭಿವೃದ್ಧಿಗೆ ಸಂಪೂರ್ಣ ಸಹಕಾರ : ಎಚ್.ಕೆ. ಪಾಟೀಲ

News Desk by News Desk
September 21, 2024
in Gadag News
Lakkundi Heritage Area Development Authority meeting
0
SHARES
1
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಲಕ್ಕುಂಡಿ ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಜಾಗತಿಕ ಪಾರಂಪರಿಕ ಸ್ಥಳ ಎಂದು ಗುರುತಿಸುವಂತೆ ಮಾಡಲು ನಾವೆಲ್ಲರೂ ಶ್ರಮಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.

ಲಕ್ಕುಂಡಿ ಪ್ರದೇಶದಲ್ಲಿ ಈಗಾಗಲೇ ಪ್ರವಾಸೋದ್ಯಮ ಇಲಾಖೆಯಿಂದ 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಭೂಮಿ ಪೂಜೆಯನ್ನು ಇತ್ತೀಚೆಗೆ ನೆರವೇರಿಸಲಾಗಿದೆ. ಸರ್ಕಾರ ಲಕ್ಕುಂಡಿ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಿದ್ದು, ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂದರು.

ಲಕ್ಕುಂಡಿ ಐತಿಹಾಸಿಕವಾಗಿ ಬಹಳ ವಿಶಿಷ್ಟವಾಗಿದೆ. ಇತ್ತೀಚೆಗೆ ಲಕ್ಕುಂಡಿಯಲ್ಲಿ ಬೌದ್ಧ ಶಾಸನ ದೊರೆತಿದ್ದು ಇತಿಹಾಸವನ್ನು ಸಾರಿ ಹೇಳುತ್ತಿವೆ. ಲಕ್ಕುಂಡಿ ಇತಿಹಾಸ ಕುರಿತಂತೆ ಪುಸ್ತಕಗಳನ್ನು ಜನರಿಗೆ ತಲುಪಿಸುವ ಪ್ರಯತ್ನ ಆಗಿಲ್ಲ. ಲಕ್ಕುಂಡಿ ಇತಿಹಾಸವನ್ನು ನಾವುಗಳೇ ಅರಿತು ಇನ್ನೊಬ್ಬರಿಗೆ ನಮ್ಮತನವನ್ನು ಪಸರಿಸುವ ಕೆಲಸ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರವು ನೀಡಿದ ಅನುದಾನವನ್ನು ಅನಗತ್ಯವಾಗಿ ಮನಬಂದಂತೆ ವ್ಯಯಿಸಲು ಅವಕಾಶವಿಲ್ಲ. ಪ್ರತಿ ರೂಪಾಯಿಯೂ ಮೌಲ್ಯಯುತ ಕಾರ್ಯಕ್ಕೆ ಬಳಕೆಯಾಗಬೇಕು. ವಿನಾಕಾರಣ ಅಪವ್ಯಯ ಸಹಿಸಲಾಗದು ಎಂದು ಸಂಬಂಧಿತ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಲ್ಲಿ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೆ 250 ಕೋಟಿ ರೂ ಹಣ ಮೀಸಲಿದೆ. ಲಕ್ಕುಂಡಿ ಅಭಿವೃದ್ಧಿಗಾಗಿ ಅಗತ್ಯವಿರುವ ಡಿಪಿಆರ್ ಸಿದ್ಧಪಡಿಸಿ ಶೀಘ್ರವೇ ಸಲ್ಲಿಸುವ ಮೂಲಕ ಅನುಮೋದನೆ ಪಡೆಯುವಂತೆ ಸಚಿವ ಎಚ್.ಕೆ. ಪಾಟೀಲರು ಸೂಚಿಸಿದರು.

ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ಲೊಕೋಪಯೋಗಿ ಇಲಾಖೆಯಲ್ಲಿ ಉತ್ತಮ ಆರ್ಕೆಟಿಕ್ ವಿಭಾಗ ಕಾರ್ಯನಿರ್ವಹಿಸುತ್ತಿದ್ದು, ಅವರ ಸಹಕಾರದೊಂದಿಗೆ ಉತ್ತಮ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸಬಹುದಾಗಿದೆ.

ಲಕ್ಕುಂಡಿ ಇತಿಹಾಸ ಪರಂಪರೆ ನಾಡಿನುದ್ದಕ್ಕೂ ಪಸರಿಸಲು ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಹೇಳಿದರು.

ಸಭೆಯಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯಮಟ್ಟದ ಸಲಹಾ ಸಮಿತಿ ಸದಸ್ಯರಾದ ಸಿದ್ದು ಪಾಟೀಲ, ಅ.ದ. ಕಟ್ಟಿಮನಿ ಸೇರಿದಂತೆ ಲಕ್ಕುಂಡಿ ಗ್ರಾ.ಪಂ ಸದಸ್ಯರು, ಸಾಹಿತಿ ಪುಂಡಲೀಕ ಕಲ್ಲಿಗನೂರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಸಿಇಓ ಭರತ್ ಎಸ್, ಪುರಾತತ್ವ ಇಲಾಖೆಯ ಆಯುಕ್ತ ದೇವರಾಜ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರ ಶಿರೋಳ, ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ಹಾಜರಿದ್ದರು.

ಅಭಿವೃದ್ಧಿ ಮತ್ತು ಉತ್ಖನನದ ವೇಳೆ ದೊರೆತ ಶಾಸನ, ಶಿಲೆ, ವಿಗ್ರಹಗಳಿಗೆ ಧಕ್ಕೆಯಾಗದಂತೆ ನಿಖರವಾಗಿ ಮೂಲ ವಿಗ್ರಹ ದೇವಸ್ಥಾನಗಳಿಗೆ ಧಕ್ಕೆಯಾಗದಂತೆ ಪ್ರಾಚ್ಯ ವಸ್ತು ಇಲಾಖೆಯ ಸೂಚನೆಯಂತೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು. ಲಕ್ಕುಂಡಿಯ ಅದ್ಭುತ ಇತಿಹಾಸ ಅನಾವರಣಗೊಳಿಸುವ ಮೂಲಕ ಜಗತ್ತಿಗೆ ಪಸರಿಸುವ ಕಾರ್ಯ ಆಗಬೇಕಿದೆ. ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಮಾಡಬೇಕೆಂದು ಸಚಿವ ಎಚ್.ಕೆ. ಪಾಟೀಲ ಸೂಚಿಸಿದರು.

Tags: District In-charge Minister H.K. PatilGadaggadaganewsLakkundi Heritage Area Development Authority meetingLatestNewsupdatenews
ShareSendShare
Previous Post

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್: ಬೆಸ್ಕಾಂ!

Next Post

ಯುವಕ ಮಂಡಳಿಯ ಕಾರ್ಯಗಳು ಶ್ಲಾಘನೀಯ : ಬಿ.ಡಿ. ಪಾಟೀಲ

News Desk

News Desk

Next Post
Honored by Killa Chandrasali Gajan Youth Council

ಯುವಕ ಮಂಡಳಿಯ ಕಾರ್ಯಗಳು ಶ್ಲಾಘನೀಯ : ಬಿ.ಡಿ. ಪಾಟೀಲ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

October 30, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper