• About
  • Advertise
  • Privacy & Policy
  • Contact
Saturday, November 7, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Politics News

ಸಂಪುಟ ವಿಸ್ತರಣೆಯಲ್ಲಿ ಕೊನೆ ಕ್ಷಣದ ಟ್ವಿಸ್ಟ್; ಮೂರು ಬಾರಿ ಬದಲಾದ ಸಚಿವರ ಪಟ್ಟಿ, ಹೆಚ್ಚಿದ ಕುತೂಹಲ

Vijaya Sakshi News Desk by Vijaya Sakshi News Desk
August 3, 2026
in Politics News
ಲಿಕ್ಕರ್ ಶಾಪ್ ನಡೆಸಲು ಬಿಲ್ಡಿಂಗ್ ಬಾಡಿಗೆ ಕೊಡಲ್ಲ ಎಂದಿದ್ದಕ್ಕೇ ಮಾಲೀಕನ ಮೇಲೆ ಕಾಂಗ್ರೆಸ್ ಕಾರ್ಪೊರೇಟರ್ʼನಿಂದ ಹಲ್ಲೆ!
0
SHARES
4
VIEWS
Share on Facebook

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಹಾಗೂ ವಿಧಾನಸಭೆ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಸುತ್ತ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹಲವು ಹೈಡ್ರಾಮಾ ಬೆಳವಣಿಗೆಗಳು ನಡೆದಿವೆ.

ಸರ್ಕಾರದ ಮಟ್ಟದಲ್ಲಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಹಂತದಲ್ಲಿ ಕೊನೆ ಕ್ಷಣದವರೆಗೂ ನಡೆದ ಕಸರತ್ತಿನಿಂದಾಗಿ, ಕೆಲವೇ ಗಂಟೆಗಳ ಅವಧಿಯಲ್ಲಿ ಸಚಿವರು ಹಾಗೂ ಸ್ಪೀಕರ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂರು ಬಾರಿ ಬದಲಾವಣೆ ನಡೆದಿದೆ ಎನ್ನಲಾಗಿದೆ.

ಬೆಳಗ್ಗೆ ಮುಖ್ಯಮಂತ್ರಿ ಅವರು ಸ್ಪೀಕರ್ ಸ್ಥಾನಕ್ಕೆ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಶಿಫಾರಸು ಪತ್ರ ಕಳುಹಿಸಿದ್ದರು ಎನ್ನಲಾಗಿದೆ. ಆದರೆ, ಕೆಲವೇ ಗಂಟೆಗಳಲ್ಲಿ ಎಐಸಿಸಿ ಕಡೆಯಿಂದ ಜಿ.ಎಸ್‌. ಪಾಟೀಲ್ ಅವರ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಶಿಫಾರಸು ಮಾಡಲಾಗಿದ್ದು, ಈ ಬೆಳವಣಿಗೆ ಅಚ್ಚರಿಗೆ ಕಾರಣವಾಗಿದೆ.

ಇದೇ ವೇಳೆ, ಸಚಿವ ಸಂಪುಟದ ಪಟ್ಟಿಯಲ್ಲೂ ಕೊನೆ ಕ್ಷಣದ ಬದಲಾವಣೆಗಳು ನಡೆದಿವೆ. ಎಐಸಿಸಿ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿಯಲ್ಲಿ ಭಟ್ಕಳ ಶಾಸಕ ಮಂಕಾಳು ವೈದ್ಯ ಅವರ ಹೆಸರು ಕಾಣಿಸಿಕೊಂಡಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಅವರ ಹೆಸರನ್ನು ಕೈಬಿಟ್ಟು, ದಾವಣಗೆರೆ ಉತ್ತರ ಶಾಸಕ ಎಸ್‌.ಎಸ್‌. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮಹಿಳಾ ಕೋಟಾದಡಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು ಎನ್ನಲಾಗಿತ್ತು. ಆದರೆ ತಮ್ಮ ಆಪ್ತರಾದ ಶಿವಣ್ಣನವರ್ ಅವರಿಗೆ ಸಚಿವ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನಗೊಂಡಿದ್ದು, ಗಾಯತ್ರಿ ಶಾಂತೇಗೌಡ ಅವರು ಪ್ರಮಾಣವಚನ ಸ್ವೀಕರಿಸದಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

ಸಚಿವ ಸಂಪುಟದ ಅಧಿಕೃತ ಪಟ್ಟಿ ಪ್ರಕಟವಾದ ಬಳಿಕ ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಅಸಮಾಧಾನ ಹಾಗೂ ಗೊಂದಲಗಳು ಮತ್ತಷ್ಟು ಹೆಚ್ಚಾಗಿವೆ. ಸಚಿವ ಸ್ಥಾನ ಕೈತಪ್ಪಿದ ಹಲವು ಶಾಸಕರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿದೆ.

Tags: BreakingNewsKarnatakaKarnatakaCabinetExpansionKarnatakaPoliticsNewsHeadlinesVijayasakshivijayasakshinews
ShareSendShare
Previous Post

ಸಚಿವ ಸ್ಥಾನ ಸಿಗದಿದ್ದಕ್ಕೆ ಪ್ರಿಯಾಕೃಷ್ಣ ಬೆಂಬಲಿಗರ ತೀವ್ರ ಆಕ್ರೋಶ: ಡಿಕೆಶಿ ಕಾರಿಗೆ ಮುತ್ತಿಗೆ ಯತ್ನ

Next Post

ಸಚಿವ ಸ್ಥಾನಕ್ಕಾಗಿ ರಾಜೀನಾಮೆ ಬೆದರಿಕೆ ಹಾಕಿಲ್ಲ; ಸಿಎಂ ಕರೆ ಮೇರೆಗೆ ಬಂದಿದ್ದೇನೆ ಎಂದ ಎಸ್‌.ಎಸ್‌. ಮಲ್ಲಿಕಾರ್ಜುನ್

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸಚಿವ ಸ್ಥಾನಕ್ಕಾಗಿ ರಾಜೀನಾಮೆ ಬೆದರಿಕೆ ಹಾಕಿಲ್ಲ; ಸಿಎಂ ಕರೆ ಮೇರೆಗೆ ಬಂದಿದ್ದೇನೆ ಎಂದ ಎಸ್‌.ಎಸ್‌. ಮಲ್ಲಿಕಾರ್ಜುನ್

ಸಚಿವ ಸ್ಥಾನಕ್ಕಾಗಿ ರಾಜೀನಾಮೆ ಬೆದರಿಕೆ ಹಾಕಿಲ್ಲ; ಸಿಎಂ ಕರೆ ಮೇರೆಗೆ ಬಂದಿದ್ದೇನೆ ಎಂದ ಎಸ್‌.ಎಸ್‌. ಮಲ್ಲಿಕಾರ್ಜುನ್

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

November 6, 2026
ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

November 6, 2026
ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

November 6, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

ನಿವೃತ್ತ ಸುಭೇದಾರ್ ಭೀಮಣ್ಣ ಮುಧೋಳಗೆ ಗಜೇಂದ್ರಗಡದಲ್ಲಿ ಅದ್ಧೂರಿ ಸ್ವಾಗತ

November 6, 2026
ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper