• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

‘ಕಲಿಕಾ ಹಬ್ಬ’ ಮಕ್ಕಳ ಕಲಿಕೆಗೆ ಪ್ರೇರಣೆ

Vijaya Sakshi by Vijaya Sakshi
February 28, 2026
in Gadag News
0
‘ಕಲಿಕಾ ಹಬ್ಬ’ ಮಕ್ಕಳ ಕಲಿಕೆಗೆ ಪ್ರೇರಣೆ
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪ್ರೇರಣೆ, ಸಂತಸದಾಯಕ ಕಲಿಕೆ ಮತ್ತು ಪ್ರತಿಭಾನ್ವೇಷಣೆಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಛಬ್ಬಿ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬವನ್ನು ಶಿರಹಟ್ಟಿ ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಗುಡ್ಡದಪುರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ನಾಣಕೀ ನಾಯ್ಕ, ಕಲಿಕಾ ಹಬ್ಬವು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ ಆಶಾದೀಪವಾಗಿದೆ. ಮಕ್ಕಳ ಕಲಿಕಾ ಪ್ರತಿಭೆಯನ್ನು ಹೊರತರುವ ಹಲವಾರು ಶೈಕ್ಷಣಿಕ ಚಟುವಟಿಕೆಗಳನ್ನು ಒಳಗೊಂಡಿರುವ ಈ ಹಬ್ಬ, ಮಕ್ಕಳಲ್ಲಿ ಕಲಿಕೆಯ ಪ್ರೇರಣೆ ಮತ್ತು ಬಲವರ್ಧನೆಗೆ ಉತ್ತಮ ವೇದಿಕೆಯಾಗುತ್ತದೆ ಎಂದರು.

ಜಿಲ್ಲಾ ಉಪ ನಿರ್ದೇಶಕರಾದ (ಅಭಿವೃದ್ಧಿ) ಜಿ.ಎಂ. ಮುಂದಿನಮನಿ ಮಾತನಾಡಿ, ಕಲಿಕಾ ಹಬ್ಬವು ಮಕ್ಕಳಲ್ಲಿ ಸಂತಸದಾಯಕ ಕಲಿಕೆಯನ್ನು ಉತ್ತೇಜಿಸುವ ಜೊತೆಗೆ ಅವರಲ್ಲಿರುವ ಅಡಗಿದ ಪ್ರತಿಭೆಯನ್ನು ಅನಾವರಣಗೊಳಿಸುತ್ತದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಸರ್ಕಾರ ಎಫ್‌ಎಲ್‌ಎನ್ ಕಲಿಕಾ ಹಬ್ಬ ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ಡಯಟ್ ಉಪನ್ಯಾಸಕರಾದ ಎಚ್.ಬಿ. ರಡ್ಡೇರ ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿಯೂ ಕಲಿಕೆಯಲ್ಲಿ ವೈಯಕ್ತಿಕ ಭಿನ್ನತೆಗಳಿರುತ್ತವೆ. ಹಿಂದುಳಿದ ಮಕ್ಕಳಿಗೆ ಸಂತಸದಾಯಕ ಹಾಗೂ ಸೃಜನಾತ್ಮಕ ಚಟುವಟಿಕೆಗಳ ಮೂಲಕ ಕಲಿಕೆಯಲ್ಲಿ ಆಸಕ್ತಿ ಮೂಡಿಸುವ ಪರಿಕಲ್ಪನೆ ಈ ಕಾರ್ಯಕ್ರಮದ ಮುಖ್ಯ ಆಶಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿಆರ್‌ಪಿ ಗೀತಾ ಸರವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಸ್. ಭಜಂತ್ರಿ, ಇಸಿಓ ಆರ್.ಬಿ. ಪವಾರ, ಎಸ್‌ಡಿಎಂಸಿ ಅಧ್ಯಕ್ಷರಾದ ಕೃಷ್ಣಪ್ಪ ಲಮಾಣಿ, ಸದಸ್ಯರಾದ ರೂಪಾ ಲಮಾಣಿ, ಶೇಖಪ್ಪ ಲಮಾಣಿ, ಶಿಕ್ಷಣ ಪ್ರೇಮಿಗಳಾದ ದೀಪಕ್ ಲಮಾಣಿ, ಲಕ್ಷ್ಮಣ ಲಮಾಣಿ, ತಿಪ್ಪಣ್ಣ ಲಮಾಣಿ, ಸಂಘದ ನಿರ್ದೇಶಕ ಮೋಹನ ಮಾಂಡ್ರೆ, ಬಿಆರ್‌ಪಿ ಬಿ.ಎಂ. ಯರಗುಪ್ಪಿ, ಛಬ್ಬಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಗೀತಾ ಸರವಿ, ಸಿಆರ್‌ಪಿ ಮಿತ್ರರಾದ ಆರ್. ಮಹಾಂತೇಶ, ಮುತ್ತು ಸಾವಿರಕುರಿ, ಉಮೇಶ್ ನೇಕಾರ, ಗಿರೀಶ್ ನೇಕಾರ, ಎನ್.ಎ. ಮುಲ್ಲಾ, ಕೆ.ಪಿ. ಕಂಬಳಿ, ಉಪ ಪ್ರಾಚಾರ್ಯ ಅರವಟಗಿ ಸೇರಿದಂತೆ ಛಬ್ಬಿ ಕ್ಲಸ್ಟರ್‌ನ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಕಲಿಕಾ ಹಬ್ಬದಲ್ಲಿ ವಿವಿಧ ಶೈಕ್ಷಣಿಕ ಸ್ಪರ್ಧೆಗಳು, ಸೃಜನಾತ್ಮಕ ಚಟುವಟಿಕೆಗಳು ಮತ್ತು ಕಲಿಕಾ ಪ್ರದರ್ಶನಗಳು ನಡೆಯಿತು. ಹಬ್ಬದ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯ ಪ್ರವಾಹಕ್ಕೆ ತರುವ ಪ್ರಯತ್ನ ಗಮನಾರ್ಹವಾಗಿತ್ತು.

Tags: BreakingNewsgadagnewsKarnatakaVijayasakshivijayasakshinews
Previous Post

ಸಂದೀಪ್‌ಗೆ ಪಿಎಚ್‌ಡಿ ಪದವಿ

Next Post

ಡಾ. ಸಂಗಮೇಶ ತಮ್ಮನಗೌಡ್ರರಿಗೆ `ಕವಿ ಕಾವ್ಯ ವಿಭೂಷಣ’ ರಾಷ್ಟ್ರೀಯ ಪ್ರಶಸ್ತಿ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಡಾ. ಸಂಗಮೇಶ ತಮ್ಮನಗೌಡ್ರರಿಗೆ `ಕವಿ ಕಾವ್ಯ ವಿಭೂಷಣ’ ರಾಷ್ಟ್ರೀಯ ಪ್ರಶಸ್ತಿ

ಡಾ. ಸಂಗಮೇಶ ತಮ್ಮನಗೌಡ್ರರಿಗೆ `ಕವಿ ಕಾವ್ಯ ವಿಭೂಷಣ’ ರಾಷ್ಟ್ರೀಯ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
ದಸರಾ ಮೆರವಣಿಗೆಯಲ್ಲಿ ಅವಾಂತರ: ಅಂಬಾರಿ ಹೊತ್ತಿದ್ದ ಸೋಮಣ್ಣನ ಆರ್ಭಟಕ್ಕೆ ಕಾರು ಜಖಂ

ದಸರಾ ಮೆರವಣಿಗೆಯಲ್ಲಿ ಅವಾಂತರ: ಅಂಬಾರಿ ಹೊತ್ತಿದ್ದ ಸೋಮಣ್ಣನ ಆರ್ಭಟಕ್ಕೆ ಕಾರು ಜಖಂ

October 21, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

October 21, 2026
ವೈಭವದಿಂದ ಸಂಪನ್ನಗೊಂಡ ಮೈಸೂರು ದಸರಾ ಜಂಬೂಸವಾರಿ; ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತ ಪ್ರಶಾಂತ

ವೈಭವದಿಂದ ಸಂಪನ್ನಗೊಂಡ ಮೈಸೂರು ದಸರಾ ಜಂಬೂಸವಾರಿ; ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತ ಪ್ರಶಾಂತ

October 21, 2026
Belagavi Breaking: ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!

Belagavi Breaking: ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

ಬೀರೂರು ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಪ್ರಕಟ: ಸಮೃದ್ಧಿಯ ಆಶಾವಾದದ ಜೊತೆಗೆ ಎಚ್ಚರಿಕೆಯ ಸಂದೇಶ!

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper