ಅಂಬಿಗ ಚೌಡಯ್ಯನವರ ಕುರಿತು ಉಪನ್ಯಾಸ ಇಂದು

0
Lecture on Ambiga Chaudhary today
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಶಿವಾನಂದ ನಗರದ ಬಸವ ಸಮುದಾಯ ಭವನದಲ್ಲಿ ಜುಲೈ 14ರ ಬೆಳಿಗ್ಗೆ 11ಕ್ಕೆ ನಡೆಯಲಿರುವ ಬಸವದಳದ 1602ನೇ ಶರಣ ಸಂಗಮದಲ್ಲಿ ನಿಜಶರಣ ಅಂಬಿಗ ಚೌಡಯ್ಯನವರ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

Advertisement

ಅಧ್ಯಕ್ಷತೆಯನ್ನು ಗದಗ-ಬೆಟಗೇರಿ ಬಸವದಳದ ಅಧ್ಯಕ್ಷ ಶರಣ ವಿ.ಕೆ. ಕರೇಗೌಡ್ರ ವಹಿಸುವರು. ಶರಣ ತತ್ವ ಚಿಂತಕ ಎಸ್.ಎ. ಮುಗದ ಉಪನ್ಯಾಸ ಮಾಡುವರು. ಬಸವದಳದ ಸದಸ್ಯರು, ಶರಣ ಸಾಹಿತ್ಯಾಭಿಮಾನಿಗಳು ಹಾಗೂ ಆಸಕ್ತರು ಭಾಗವಹಿಸಬೇಕೆಂದು ಸಂಘಟಿಕರ ಪರವಾಗಿ ಪ್ರಕಾಶ ಅಸುಂಡಿಯವರು ವಿನಂತಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here