ಬೆಂಗಳೂರು;- ರಾತ್ರಿ ವೇಳೆ ಚಿರತೆಯೊಂದು ರಾಜಧಾನಿ ಬೆಂಗಳೂರಿನ ಹೊರ ವಲಯದ ಬೊಮ್ಮನಹಳ್ಳಿ ಭಾಗದಲ್ಲಿ ಪ್ರತ್ಯಕ್ಷವಾಗಿದೆ. ಸಿಂಗಸಂದ್ರದ AECS ಲೇಔಟ್ ನಲ್ಲಿ ಪ್ರತ್ಯಕ್ಷವಾಗಿದೆ.
Advertisement
ಹೀಗಾಗಿ ಅರಣ್ಯ ಅಧಿಕಾರಿಗಳಿಂದ ಚಿರತೆ ಸೆರೆಗೆ ಹುಡುಕಾಟ ನಡೆದಿದೆ. ಜನ ಎಚ್ಚರಿಕೆಯಿಂದ ಇರಲು ಅರಣ್ಯ ಅಧಿಕಾರಿಗಳು ಸಂದೇಶ ನೀಡಿದ್ದು, ಮೈಕ್ ಮೂಲಕ ಚಿರತೆ ಇದೆ, ಜನ ಎಚ್ಚರಿಕೆಯಿಂದ ಓಡಾಟ ಮಾಡಿ ಎಂದು ಸಂದೇಶ ನೀಡಿದ್ದಾರೆ.