• About
  • Advertise
  • Privacy & Policy
  • Contact
Tuesday, November 3, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಸಮಾಜಮುಖಿ ಕಾರ್ಯಗಳು ನಿರಂತರವಾಗಿರಲಿ

Vijaya Sakshi News Desk by Vijaya Sakshi News Desk
February 17, 2025
in Gadag News
ಸಮಾಜಮುಖಿ ಕಾರ್ಯಗಳು ನಿರಂತರವಾಗಿರಲಿ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ರೋಣ: ಸಂಘಟನೆಗಳಿಂದ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ಸಾಗಬೇಕು. ಅಂದಾಗ ಮಾತ್ರ ದೇವಮಾನವರ ಜನ್ಮ ದಿನಾಚರಣೆಗಳಿಗೆ ನಿಜವಾದ ಅರ್ಥ ಬರುತ್ತದೆ ಎಂದು ಧಾರವಾಡ ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್. ಪಾಟೀಲ ಹೇಳಿದರು.

ಅವರು ಶನಿವಾರ ಸಂಜೆ ಪ್ರವಾದಿ ಹಜರತ್ ಮುಹಮ್ಮದ ಪೈಗಂಬರವರ ಜನ್ಮದಿನಾಚರಣೆ ನಿಮಿತ್ತ ಆಝಾದ ಯುವಕ ಸಂಘ ಹಾಗೂ ತಲಾಬಕಟ್ಟಾ ಮಕಾನ ಕಮೀಟಿಯವರ ಆಶ್ರಯದಲ್ಲಿ ಜರುಗುತ್ತಿರುವ ಸರ್ವಧರ್ಮ ಸಾಮೂಹಿಕ ವಿವಾಹ ಹಾಗೂ 25ನೇ ವರ್ಷದ ಬೆಳ್ಳಿ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ದಿನಮಾನಗಳಲ್ಲಿ ಸಂಘಟನೆಗಳು ಜನ್ಮತಾಳಿದ ತಕ್ಷಣ ಮರೆಯಾಗುತ್ತವೆ. ಆದರೆ ರೋಣದ ಆಝಾದ ಸಂಘಟನೆಯವರು ನಿರಂತರವಾಗಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬಂದಿರುವುದು ಸ್ವಾಗತರ್ಹವಾಗಿದೆ. ಅಲ್ಲದೆ 25 ವರ್ಷಗಳಿಂದ ಸಂಘಟನೆಯನ್ನು ರೋಣ ಪಟ್ಟಣದ ಸಾರ್ವಜನಿಕರ ಸಹಕಾರ ಪಡೆದುಕೊಂಡು ಬೆಳಸಿರುವುದು ಶ್ಲಾಘನೀಯವಾಗಿದ್ದು, ಇನ್ನೂ ಹೆಚ್ಚಿನ ಒಳ್ಳೆಯ ಕೆಲಸಗಳು ನಡೆಯುವ ಮೂಲಕ ಪಟ್ಟಣದ ಕಿರ್ತಿಯನ್ನು ಹೆಚ್ಚಿಸಲಿ ಎಂದರು.

ಅದ್ಯಕ್ಷ ಶಪೀಕ ಮೂಗನೂರ ಪ್ರಾಸ್ತವಿಕವಾಗಿ ಮಾತನಾಡಿದರು. ಸಾನ್ನಿಧ್ಯವನ್ನು ಗುರುಪಾದ ದೇವರು, ನೇತೃತ್ವವನ್ನು ಹಜರತ್ ಸುಲೇಮಾನ ಶಾವಲಿ ಅಜ್ಜನವರು ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಗೀತಾ ಮಾಡಲಗೇರಿ, ಯೂಸುಪ್ ಇಟಗಿ, ಕೆ.ಬಿ. ಹರ್ಲಾಪೂರ, ಗದಿಗೇಪ್ಪ ಕಿರೇಸೂರ, ಸಂಗಪ್ಪ ಜಿಡ್ಡಿಬಾಗಿಲ, ಮಹಾದೇವಗೌಡ ಲಿಂಗನಗೌಡ್ರ, ಮಲ್ಲಯ್ಯ ಮಹಾಪುರುಷಮಠ, ಭರಮಗೌಡ ಲಿಂಗನಗೌಡ್ರ, ಶಕುಂತಲಾ ಚಿತ್ರಗಾರ, ಚನ್ನಬಸ್ಸಮ್ಮ ಹಿರೇಮಠ, ರಜಿಯಾಬೇಗಂ ಕೊಟಬಾಗಿ, ಅಪ್ತಾಬ ತಹಸೀಲ್ದಾರ್, ಹನ್ಮಂತಪ್ಪ ತಳ್ಳಿಕೇರಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ShareSendShare
Previous Post

ಪ್ರಯಾಣಿಕರಿಗೆ ಮೂಲಸೌಲಭ್ಯ ಒದಗಿಸುವಂತೆ ಸೂಚನೆ

Next Post

ಉದ್ದೇಶಪೂರ್ವಕ ಕಾಲಹರಣ: ರಾಜು ಕುರುಡಗಿ ಆರೋಪ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಉದ್ದೇಶಪೂರ್ವಕ ಕಾಲಹರಣ: ರಾಜು ಕುರುಡಗಿ ಆರೋಪ

ಉದ್ದೇಶಪೂರ್ವಕ ಕಾಲಹರಣ: ರಾಜು ಕುರುಡಗಿ ಆರೋಪ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನೇಪಾಳದಲ್ಲಿ ಲ್ಯಾಂಡಿಂಗ್ ವೇಳೆ ಎರಡು ಹೆಲಿಕಾಪ್ಟರ್‌ʼಗಳ ಡಿಕ್ಕಿ; ಭಾರತೀಯ ಪ್ರಜೆ ಸಾವು, ಮತ್ತೊಬ್ಬರಿಗೆ ಗಾಯ!

ನೇಪಾಳದಲ್ಲಿ ಲ್ಯಾಂಡಿಂಗ್ ವೇಳೆ ಎರಡು ಹೆಲಿಕಾಪ್ಟರ್‌ʼಗಳ ಡಿಕ್ಕಿ; ಭಾರತೀಯ ಪ್ರಜೆ ಸಾವು, ಮತ್ತೊಬ್ಬರಿಗೆ ಗಾಯ!

November 3, 2026
‘ಅಸೂಯೆಗೆ ಮದ್ದಿಲ್ಲ, ಟೀಕೆ ಸಾಯುತ್ತೆ-ಕೆಲಸ ಉಳಿಯುತ್ತೆ’: ಹೆಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ!

ಪೋಸ್ಟರ್ ವಾರ್ ಬಳಿಕ ವಿಜಯೇಂದ್ರ ಯೂಟರ್ನ್; ಕಾಂಗ್ರೆಸ್‌ಗೆ ಬಹಿರಂಗ ಕ್ಷಮೆಯಾಚನೆ!

November 3, 2026
ಬೆಂಗಳೂರಿನಲ್ಲಿ ಮತ್ತೆ ಪೋಸ್ಟರ್ ವಾರ್; ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಭಿತ್ತಿಪತ್ರ ಅಭಿಯಾನ!

ಬೆಂಗಳೂರಿನಲ್ಲಿ ಮತ್ತೆ ಪೋಸ್ಟರ್ ವಾರ್; ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಭಿತ್ತಿಪತ್ರ ಅಭಿಯಾನ!

November 3, 2026
ದರ್ಶನ್‌ ಹೆಸರನ್ನು ವಾಮನ ಸಿನಿಮಾದ ಪ್ರಚಾರಕ್ಕೆ ಬಳಸಿಕೊಂಡ್ರಾ ಧನ್ವೀರ್?‌

ಧನ್ವೀರ್‌ಗೆ ಹೆಚ್ಚಾಯ್ತು ಕಾನೂನು ಸಂಕಷ್ಟ; 2ನೇ ನೋಟಿಸ್ ನೀಡಲು ಪೊಲೀಸರ ಸಿದ್ಧತೆ!

November 3, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನೇಪಾಳದಲ್ಲಿ ಲ್ಯಾಂಡಿಂಗ್ ವೇಳೆ ಎರಡು ಹೆಲಿಕಾಪ್ಟರ್‌ʼಗಳ ಡಿಕ್ಕಿ; ಭಾರತೀಯ ಪ್ರಜೆ ಸಾವು, ಮತ್ತೊಬ್ಬರಿಗೆ ಗಾಯ!

ನೇಪಾಳದಲ್ಲಿ ಲ್ಯಾಂಡಿಂಗ್ ವೇಳೆ ಎರಡು ಹೆಲಿಕಾಪ್ಟರ್‌ʼಗಳ ಡಿಕ್ಕಿ; ಭಾರತೀಯ ಪ್ರಜೆ ಸಾವು, ಮತ್ತೊಬ್ಬರಿಗೆ ಗಾಯ!

November 3, 2026
‘ಅಸೂಯೆಗೆ ಮದ್ದಿಲ್ಲ, ಟೀಕೆ ಸಾಯುತ್ತೆ-ಕೆಲಸ ಉಳಿಯುತ್ತೆ’: ಹೆಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ!

ಪೋಸ್ಟರ್ ವಾರ್ ಬಳಿಕ ವಿಜಯೇಂದ್ರ ಯೂಟರ್ನ್; ಕಾಂಗ್ರೆಸ್‌ಗೆ ಬಹಿರಂಗ ಕ್ಷಮೆಯಾಚನೆ!

November 3, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper