• About
  • Advertise
  • Privacy & Policy
  • Contact
Thursday, October 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Education

ಪರೀಕ್ಷಾ ತಯಾರಿ ಮಕ್ಕಳನ್ನು ಪ್ರೇರೇಪಿಸುವಂತಿರಲಿ

News Desk by News Desk
March 21, 2024
in Education, Gadag News
sslc
0
SHARES
4
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಯಾವುದೇ ಭಯವಿಲ್ಲದೇ ಮುಕ್ತ ಮನಸ್ಸಿನಿಂದ ಬರೆಯಲು ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಅವಶ್ಯಕತೆಗಳಾದ ಆಸನದ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸಿ.ಸಿ ಕ್ಯಾಮರಾ ಹಾಗೂ ಇನ್ನಿತರ ಅಗತ್ಯ ತಯಾರಿ ಮಾಡಿಕೊಂಡು ಭಯಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತೆ ನೋಡಿಕೊಳ್ಳಬೇಕೆಂದು ಬೆಳಗಾವಿಯ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕರು ಹಾಗೂ ಗದಗ ಜಿಲ್ಲಾ ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿಗಳೂ ಆದ ಬಿ.ಎಸ್. ಮಾಯಾಚಾರಿ ಮಾರ್ಗದರ್ಶನ ಮಾಡಿದರು.

ಅವರು ಬುಧವಾರ ಗದಗ ಶಹರ ವಲಯ ಹಾಗೂ ಗ್ರಾಮೀಣ ವಲಯದ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಪರೀಕ್ಷಾ ಗಳ ಕೇಂದ್ರಮಾರ್ಗಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸೂಚಿಸಿದ ನಿಯಮಗಳಂತೆ ಮುಖ್ಯ ಅಧೀಕ್ಷಕರು ಮತ್ತು ಅಭಿರಕ್ಷಕರು ತಮ್ಮ ಪಾಲಿನ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಮತ್ತು ಶಿಸ್ತಿನಿಂದ ಯಶಸ್ವಿಯಾಗಿ ಪರೀಕ್ಷೆ ನಡೆಸಲು ಮಾರ್ಗದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಗದಗ ಶಹರ ಹಾಗೂ ಗ್ರಾಮೀಣ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಎಸ್. ಬುರಡಿ, ವಿ.ವಿ. ನಡುವಿನಮನಿ ಉಪಸ್ಥಿತರಿದ್ದು, ಅಗತ್ಯ ಮಾರ್ಗದರ್ಶನ ಹಾಗೂ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಎಂ.ಎಚ್. ಕಂಬಳಿ, ತಾ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಾಣಿಕೇಶ್ವರ, ತಹಸೀಲ್ದಾರ ಕಾರ್ಯಾಲಯದ ಗ್ರೇಡ್-2 ತಹಸೀಲ್ದಾರ ಬಾಲೇಹೊಸೂರ, ಪೊಲೀಸ್ ಎಎಸ್‌ಐ ವಿ.ವಿ. ಪತ್ತಾರ, ಎರಡೂ ವಲಯಗಳ ಕ್ಷೇತ್ರ ಸಮನ್ವಯಾಧಿಕಾರಿಗಳು ಹಾಗೂ ಎಸ್‌ಎಸ್‌ಎಲ್‌ಸಿ ತಾಲೂಕಾ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಶಹರ ವಲಯದ ಕೆಲವು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ತಯಾರಿ ಕುರಿತು ಪರಿಶೀಲನೆ ನಡೆಸಿದರು. ನಂತರ ಕೊಠಡಿ ಮೇಲ್ವಿಚಾರಕರ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿ, ಕೊಠಡಿ ಮೇಲ್ವಿಚಾರಕರು ತಮಗೆ ವಹಿಸಿದ ಬ್ಲಾಕ್‌ನಲ್ಲಿ ಯಾವುದೇ ಎಲೆಕ್ಟಾçನಿಕ್ಸ್ ಉಪಕರಣಗಳಿಗೆ ಅವಕಾಶ ನೀಡದೇ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷೆ ಬರೆಯಲು ಬಿಡಬೇಕು. ಪರೀಕ್ಷಾ ಬ್ಲಾಕ್‌ನಲ್ಲಿ ಕುಳಿತುಕೊಳ್ಳದೇ ಪರೀಕ್ಷಾರ್ಥಿಗಳ ಕಡೆಗೆ ಗಮನ ಹರಿಸುತ್ತ ಎಲ್ಲ ದಾಖಲೆಗಳನ್ನು ನಿರ್ವಹಿಸುತ್ತ ಉತ್ತಮ ರೀತಿಯಲ್ಲಿ ಪರೀಕ್ಷಾ ಕಾರ್ಯವನ್ನು ಮಾಡಬೇಕೆಂದು ಸೂಚಿಸಿದರು.

Tags: Belgaum Government Teacher Training CollegeExam for SSLC students of 2023-24Field Education Officers R.S. BuradiGadag District SSLC Nodal Officer B.S. the sorcererMeeting of the Central Conductors of ExaminationsV.V. naduvinamani
ShareSendShare
Previous Post

ಕುಡಿಯುವ ನೀರು, ಮೇವು ಕೊರತೆಯಿಲ್ಲ

Next Post

ಗದುಗಿನ ಕೀರ್ತಿ ಬೆಳಗಿದ ಮಹನೀಯರು

News Desk

News Desk

Next Post
vanijyodyama

ಗದುಗಿನ ಕೀರ್ತಿ ಬೆಳಗಿದ ಮಹನೀಯರು

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡೋ ಪರಿಸ್ಥಿತಿ ಬರುವುದಿಲ್ಲ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ

October 29, 2026
45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

October 29, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

October 29, 2026
ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿ ದಿನಾಂಕ ಮಾರ್ಚ್ 7ರವರೆಗೆ ವಿಸ್ತರಣೆ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್: 5,431 ಹುದ್ದೆಗಳಿಗೆ ಅರ್ಜಿ ಆಹ್ವಾನ

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡೋ ಪರಿಸ್ಥಿತಿ ಬರುವುದಿಲ್ಲ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ

October 29, 2026
45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper