• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home culture

ಸಾಮೂಹಿಕ ವಿವಾಹಗಳು ಹೆಚ್ಚಲಿ

News Desk by News Desk
March 5, 2024
in culture
samuhika vivaha
0
SHARES
3
VIEWS
Share on Facebook

ವಿಜಯಸಾಕ್ಷಿ ಸುದ್ದಿ ಗಜೇಂದ್ರಗಡ : ಸಾಮೂಹಿಕ ವಿವಾಹಗಳು ಸಮಾಜವನ್ನು ಒಗ್ಗೂಡಿಸುವದರೊಂದಿಗೆ ಆರ್ಥಿಕ ಹೊರೆ ತಗ್ಗಿಸಿ, ಪ್ರಗತಿಗೆ ಪೂರಕವಾಗುತ್ತದೆ ಎಂದು ಜೀಗೇರಿ ಗ್ರಾಮದ ಗುರುಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಸಮೀಪದ ಕುಂಟೋಜಿ ಗ್ರಾಮದ ಶರಣಬಸವೇಶ್ವರರ 59ನೇ ವರ್ಷದ ಪುರಾಣ ಮಂಗಲೋತ್ಸವ, ಜಾತ್ರಾ ಮಹೋತ್ಸವ ನಿಮಿತ್ತ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.
ಮದುವೆ ಪ್ರತಿಯೊಬ್ಬರ ಜೀವನದ ಮಹತ್ತರ ಘಟ್ಟವಾಗಿದೆ. ಆದರೆ ಮದುವೆಗಾಗಿ ಅನಗತ್ಯ ಹಣ ವ್ಯರ್ಥ ಮಾಡುವ ಅಗತ್ಯವಿಲ್ಲ. ಸಾಮೂಹಿಕ ವಿವಾಹದಲ್ಲಿ ಸಂಸಾರ ಜೀವನಕ್ಕೆ ಪಾದಾರ್ಪಣೆ ಆದರ್ಶವಾಗಿದ್ದು, ಕುಟುಂಬಕ್ಕೆ ಮಾತ್ರವಲ್ಲದೇ ದೇಶದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ. ಮಿತ ಸಂತಾನ, ಮಕ್ಕಳ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ ಎಂದರು.

ಯಲಬುರ್ಗಾ ಶ್ರೀಧರಮುರಡಿ ಹಿರೇಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ಆರ್ಥಿಕ ಹೊರೆಯಿಂದ ಬಳಲುವವರ ಹಿತ ಕಾಯಲು ಹಾಗೂ ನೆಮ್ಮದಿ ಜೀವನ ನಡೆಸಲು ಸಾಮೂಹಿಕ ವಿವಾಹಗಳು ಹೆಚ್ಚಾಗಿ ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಸಾಮೂಹಿಕ ವಿವಾಹಗಳ ಸಂಖ್ಯೆ ಕ್ಷೀಣಿಸುತ್ತಿವೆ. ಹೀಗಾಗಿ ಬಡ ಹಾಗೂ ಕೂಲಿಕಾರರಿಗೆ ವಿವಾಹಗಳು ಭಾರವಾಗಿ ಪರಿಣಮಿಸುತ್ತಿವೆ. ಆದ್ದರಿಂದ ಸಮಾಜದಲ್ಲಿನ ಉಳ್ಳವರು ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಮೂಲಕ ಶ್ರೀಸಾಮನ್ಯರ ಕಲ್ಯಾಣಕ್ಕೆ ನೆರವಾಗಬೇಕು. ಅಂದಾಗ ಮಾತ್ರ ಸಮಾಜದಲ್ಲಿನ ಕೀಳರಿಮೆ ಕಣ್ಮರೆಯಾಗಲು ಸಾಧ್ಯ ಎಂದರು.

ಯಲಬುರ್ಗಾ ಸಿದ್ದರಾಮೆಶ್ವರ ಸ್ವಾಮೀಜಿ, ಶಾಸಕ ಜಿ.ಎಸ್. ಪಾಟೀಲ, ಚನ್ನಬಸಯ್ಯ ಕಾರಡಗಿ, ಅಶೋಕ ಹಡಪದ, ಹೇಮಣ್ಣ ಪೂಜಾರ, ವೀರಣ್ಣ ಕಾರಡಗಿ, ಬಾಲಪ್ಪ ಕರಡಿ, ಹನಮಂತ ಪೂಜಾರ, ಹೋಳಿಯಪ್ಪ ಜೂಲಗುಡ್ಡ, ಕಳಕಪ್ಪ ಬಡಗೇರ, ಪ್ರಭಯ್ಯ ಕಾರಡಗಿ, ರವಿ ಚೋಟಿ, ಮುದಕಪ್ಪ ಡೊಣ್ಣೆಗುಡ್ಡ ಸೇರಿದಂತೆ ಇತರರು ಇದ್ದರು.

Tags: guru siddeshwara swamyjijatra mahotsavamakkala shikshanamita santanasamoohika vivahasharana basaweshwara
ShareSendShare
Previous Post

ಬಿಜೆಪಿಯಿಂದ ಜಾಗ್ರತಾ ಪಾದಯಾತ್ರೆ

Next Post

ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ

News Desk

News Desk

Next Post
trafic

ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮೂರು ದಿನಗಳಲ್ಲೇ ಮತ್ತೊಂದು ವಿಷಾನಿಲ ದುರಂತ: ಇಬ್ಬರು ಮೀನುಗಾರರು ಸಾವು

ಮೂರು ದಿನಗಳಲ್ಲೇ ಮತ್ತೊಂದು ವಿಷಾನಿಲ ದುರಂತ: ಇಬ್ಬರು ಮೀನುಗಾರರು ಸಾವು

October 31, 2026
ಹಣಕ್ಕಾಗಿ ‘ಅಪಘಾತ’ದ ಸ್ಕೆಚ್: ಬೆಂಗಳೂರಿನಲ್ಲಿ ಒಂಟಿ ಮಹಿಳೆ ಮೇಲೆ ಬೈಕ್ ಹರಿಸಿ ಕೊಲೆ, ರಕ್ಷಕರಂತೆ ನಟಿಸಿದ ಗ್ಯಾಂಗ್ ಅರೆಸ್ಟ್

ಖಾಸಗಿ ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ವಿದ್ಯುತ್ ಅವಘಡ: ಇಬ್ಬರು ವಿದೇಶಿಗರು ಸಾವು!

October 31, 2026
ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ಹೊಸ ಟ್ವಿಸ್ಟ್: ಹಿಟ್ ಮ್ಯಾನ್ ಅಭಿಮಾನಿಗಳಿಗೆ ಸಿಗುತ್ತಾ ಸಿಹಿಸುದ್ದಿ?

ಮುಂಬೈ ಇಂಡಿಯನ್ಸ್‌ಗೆ ಮತ್ತೆ ರೋಹಿತ್ ಶರ್ಮಾ ನಾಯಕ? ಹಾರ್ದಿಕ್ ಪಾಂಡ್ಯಗೆ ಕೊಕ್!

October 31, 2026
ವಿದ್ಯಾರ್ಥಿನಿಯರಿಗೆ ‘I LOVE YOU CHINNU’ ಮೆಸೇಜ್: ಸ್ಟಾಫ್ ರೂಂನಲ್ಲೇ ವಿದ್ಯಾರ್ಥಿನಿಯರ ಆಕ್ರೋಶ

ವಿದ್ಯಾರ್ಥಿನಿಯರಿಗೆ ‘I LOVE YOU CHINNU’ ಮೆಸೇಜ್: ಸ್ಟಾಫ್ ರೂಂನಲ್ಲೇ ವಿದ್ಯಾರ್ಥಿನಿಯರ ಆಕ್ರೋಶ

October 31, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮೂರು ದಿನಗಳಲ್ಲೇ ಮತ್ತೊಂದು ವಿಷಾನಿಲ ದುರಂತ: ಇಬ್ಬರು ಮೀನುಗಾರರು ಸಾವು

ಮೂರು ದಿನಗಳಲ್ಲೇ ಮತ್ತೊಂದು ವಿಷಾನಿಲ ದುರಂತ: ಇಬ್ಬರು ಮೀನುಗಾರರು ಸಾವು

October 31, 2026
ಹಣಕ್ಕಾಗಿ ‘ಅಪಘಾತ’ದ ಸ್ಕೆಚ್: ಬೆಂಗಳೂರಿನಲ್ಲಿ ಒಂಟಿ ಮಹಿಳೆ ಮೇಲೆ ಬೈಕ್ ಹರಿಸಿ ಕೊಲೆ, ರಕ್ಷಕರಂತೆ ನಟಿಸಿದ ಗ್ಯಾಂಗ್ ಅರೆಸ್ಟ್

ಖಾಸಗಿ ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ವಿದ್ಯುತ್ ಅವಘಡ: ಇಬ್ಬರು ವಿದೇಶಿಗರು ಸಾವು!

October 31, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper