HomeGadag Newsಎಲ್‌ಐಸಿ ವಿಮಾ ಸಪ್ತಾಹ ಆಚರಣೆ

ಎಲ್‌ಐಸಿ ವಿಮಾ ಸಪ್ತಾಹ ಆಚರಣೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜೀವವಿಮಾ ನಿಗಮ ಗದಗ 1ನೇ ಶಾಖೆಯಲ್ಲಿ ಎಲ್‌ಐಸಿಯ 69ನೇ ವರ್ಷದ ಸ್ಥಾಪನಾ ದಿನದ ಅಂಗವಾಗಿ ವಿಮಾ ಸಪ್ತಾಹವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಖೆಯ ಉಪಶಾಖಾಧಿಕಾರಿ ವಿಕ್ರಮ್ ದೇಶಮುಖ, ಜಿ.ಎಚ್. ತಳವಾರ ಗೌರಿಪೂರ, ಪೂಜಾರ, ರೆಡ್ಡಿಗಾರ, ಸಾಧಿಕ್, ಅಭಿವೃದ್ಧಿ ಅಧಿಕಾರಿಗಳಾದ ಸಿ.ಎಸ್. ಚಂದ್ರಕಾಂತ, ಸಿದ್ಧಾರ್ಥ, ವಿಮಾ ಪ್ರತಿನಿಧಿಗಳಾದ ಡಿ.ಸಿ. ಜವಳಿ, ಯಲ್ಲಪ್ಪ ಎಚ್.ಬಾಬರಿ, ರಾಜು ಗಾಣಿಗೇರ, ಜಗದೀಶ ಗೌಡರ, ಎನ್.ವಿ. ಮಾಳಿ, ಕೆ.ಪಿ. ಅಳವುಂಡಿ, ಎಲ್.ಐ. ಪಿಡ್ಡನಗೌಡರ, ಡಿ.ಎಚ್. ಗೋಡಬಾಲಿ, ರಾಜು ಕಾರಡಗಿ, ಎಸ್.ಎಂ. ಬಳಿಗಾರ, ಲಮಾಣಿ, ಪ್ರಭು ರವದಿ, ಈರಣ್ಣ ದೋಟಿಕಲ್ಲ, ರಮೇಶ ಕಲಾಲ, ಮರಳುಸಿದ್ದಪ್ಪ ದೊಡ್ಡಮನಿ, ಜ್ಯೋತಿ ಹಾನಗಲ್, ರಾಜೇಶ್ವರಿ ಕಲಾಲ ಮುಂತಾದವರು ಪಾಲ್ಗೊಂಡಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img