ಭೂಲೋಕದ ಭಗವಂತ, ನಡೆದಾಡುವ ದೇವರಾಗಿರುವ ಲಿಂ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ 14ನೇ ಪುಣ್ಯಸ್ಮರಣೋತ್ಸವದ ಹಿನ್ನೆಲೆಯಲ್ಲಿ ಗದುಗಿನ ಶ್ರೀ ಮೈಲಾರೇಶ್ವರ ದೇವಸ್ಥಾನದಲ್ಲಿ ಏರ್ಪಡಿಸಿದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಬಡಾವಣೆ ಪೊಲೀಸ್ ಠಾಣೆಯ ಪಿಎಸ್‌ಐ ಮಾರುತಿ ಜೋಗದಂಡಕರ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಹೇಶ ಗದಗಿನ ಸೇರಿದಂತೆ ಹಲವರಿದ್ದರು.
Spread the love