ಗದಗ: ಕಮಿಷನ್ ಆರೋಪದ ಮೇಲೆ ಶಾಸಕರ ವಿರುದ್ಧ ಲೋಕಾಯುಕ್ತ ದಾಳಿ – ಮೂವರು ರೆಡ್ ಹ್ಯಾಂಡ್ ಬಂಧನ

ಗದಗ: ಕಮಿಷನ್ ನೀಡದಿದ್ದರೆ ಕಾಮಗಾರಿ ರದ್ದು ಮಾಡುವುದಾಗಿ ಹಾಗೂ ರೌಡಿಗಳನ್ನು ಕಳುಹಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಸೇರಿದಂತೆ ಮೂವರನ್ನು ರೆಡ್ ಹ್ಯಾಂಡ್ ಬಂಧಿಸಿದ್ದಾರೆ. ಗದಗ ತಾಲೂಕಿನ ಚಿಂಚಲಿ ಗ್ರಾಮದ ಗುತ್ತಿಗೆದಾರ ವಿಜಯರಾಜ ಎಸ್. ಪೂಜಾರ ಅವರು 18-02-2026ರಂದು ಗದಗ ಲೋಕಾಯುಕ್ತ ಠಾಣೆಗೆ ದೂರು ಸಲ್ಲಿಸಿದ್ದರು. 2025ರ ಜುಲೈನಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಎರಡು ಕಾಮಗಾರಿಗಳ ಆದೇಶ ಲಭಿಸಿದ್ದು, ಲಕ್ಷ್ಮೇಶ್ವರ ತಾಲೂಕು ಸಂಕದಾಳ ಗ್ರಾಮದಲ್ಲಿ ಹಳ್ಳಕ್ಕೆ ತಡೆಗೋಡೆ … Continue reading ಗದಗ: ಕಮಿಷನ್ ಆರೋಪದ ಮೇಲೆ ಶಾಸಕರ ವಿರುದ್ಧ ಲೋಕಾಯುಕ್ತ ದಾಳಿ – ಮೂವರು ರೆಡ್ ಹ್ಯಾಂಡ್ ಬಂಧನ