• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home culture

ಧ್ಯಾನದಿಂದ ಪ್ರಸನ್ನನಾಗುವ ದೇವರು ಶಿವ

News Desk by News Desk
March 10, 2024
in culture
0
eeshwari
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಉಳಿದೆಲ್ಲ ದೇವರು ಅಲಂಕಾರ, ಪೂಜೆ ಮತ್ತಿತರ ಸಂಗತಿಗಳನ್ನು ಬಯಸಿದರೆ ಶಿವನು ಮಾತ್ರ ಧ್ಯಾನದಿಂದ ಪ್ರಸನನ್ನನಾಗುವ ದೇವರಾಗಿದ್ದಾನೆ. ಒಂದು ದಳ ಬಿಲ್ವಪತ್ರೆಯನ್ನು ಓಂ ನಮಃ ಶಿವಾಯ ಮಂತ್ರದೊಂದಿಗೆ ಭಕ್ತಿಯಿಂದ ಏರಿಸಿದರೆ ಸಾಕು, ಅವನು ಎಲ್ಲ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ ಎಂದು ಸಾಹಿತಿ, ನಿವೃತ್ತ ಮುಖ್ಯ ಶಿಕ್ಷಕ ಅರುಣ ಕುಲಕರ್ಣಿ ಹೇಳಿದರು.

ಪಟ್ಟಣದ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಶಿವರಾತ್ರಿಯ ನಿಮಿತ್ತ ಏರ್ಪಡಿಸಿದ್ದ ಧಾರ್ಮಿಕ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಷ್ಟೋ ಜನ ದೇವರೆಲ್ಲಿದ್ದಾನೆ ಎಂದು ಪ್ರಶ್ನಿಸುತ್ತಾರೆ. ದೇವರು ಈ ಜಗತ್ತಿನ ಚರಾಚರ ವಸ್ತುಗಳಲ್ಲಿ ಇದ್ದಾನೆ. ಅವನನ್ನು ನೋಡುವ ದೃಷ್ಟಿ ಬೇಕಷ್ಟೆ. ಈ ಜಗತ್ತಿಗೆ ಕಾಲಕಾಲಕ್ಕೆ ಮಳೆ ಸುರಿಸುವ, ಎಲ್ಲರಿಗೂ ಉಸಿರಾಡಲು ಗಾಳಿ ನೀಡುವ ಸೃಷ್ಟಿಯೇ ನಮ್ಮ ಕಣ್ಣಿಗೆ ಕಾಣುವ ದೇವರು. ಆದ್ದರಿಂದ ಸೃಷ್ಟಿಯ ಪೂಜೆಯನ್ನೇ ನಾವು ದೇವ ಪೂಜೆ ಎಂದು ಕರೆಯುತ್ತಿದ್ದು, ನಮಗೆ ಬೇಕಾದ ರೂಪ, ಆಕಾರವನ್ನು ನೀಡಿ ಪೂಜಿಸುತ್ತಿದ್ದೇವೆ ಎಂದು ಹೇಳಿದರು.

ಲಿಂಗ ರೂಪದಲ್ಲಿ ಶಿವನನ್ನು ಮಾತ್ರ ಪೂಜಿಸುತ್ತಿದ್ದು, ಉಳಿದೆಲ್ಲ ದೇವಾನುದೇವತೆಗಳಿಗೆ ರೂಪವನ್ನು ನೀಡಿದ್ದೇವೆ. ಈ ಭಾವಚಿತ್ರಗಳು ನಮ್ಮ ಭಾವನೆಯಿಂದ ಬಂದ ಮೂರ್ತ ರೂಪಗಳೇ ಹೊರತು ದೇವರು ಹೀಗೇ ಇದ್ದಾನೆ, ಇರಬೇಕು ಎನ್ನುವ ಕಲ್ಪನೆ ಯಾರಿಗೂ ಇಲ್ಲ. ಎಲ್ಲ ಹಬ್ಬಗಳಿಗಿಂದ ಮಹಾಶಿವರಾತ್ರಿ ಅತ್ಯಂತ ಪೂಜ್ಯನೀಯ ಹಬ್ಬವಾಗಿದ್ದು, ಈ ಹಬ್ಬವನ್ನು ಇಡೀ ದೇಶಾದ್ಯಂತ ಶ್ರದ್ಧಾ-ಭಕ್ತಿಗಳಿಂದ ಆಚರಿಸಲಾಗುತ್ತಿದೆ.

ಎಲ್ಲ ಜ್ಯೋತಿರ್ಲಿಂಗಗಳ ದರುಶನಕ್ಕೆ ವ್ಯವಸ್ಥೆ ಮಾಡಿರುವ ಸಂಚಾಲಕಿ ಬ್ರ.ಕು. ಸವಿತಕ್ಕ ಮತ್ತು ಎಲ್ಲ ಕಾರ್ಯಕರ್ತರನ್ನು ಅಭಿನಂದಿಸುವದಾಗಿ ತಿಳಿಸಿದರು.

ಮುಖ್ಯ ಶಿಕ್ಷಕ ಬಿ.ಬಿ. ಕುರಿ ಮತ್ತು ಶಿಕ್ಷಕ ವಿ.ಎ. ಕುಂಬಾರ ಶಿವರಾತ್ರಿಯ ಮಹತ್ವ ಮತ್ತು ಪಟ್ಟಣದ ಜನತೆಗೆ ಈಶ್ವರೀಯ ವಿಶ್ವವಿದ್ಯಾಲಯವು ನೀಡುತ್ತಿರುವ ಆಧ್ಯಾತ್ಮಿಕ ಸೇವೆಯ ಬಗ್ಗೆ ಮಾತನಾಡಿದರು. ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಿಸಲಾದ ಜ್ಯೋತಿರ್ಲಿಂಗಗಳ ಉದ್ಘಾಟನೆಯನ್ನು ದಂಪತಿಗಳಿAದ ಮಾಡಿಸಿದ್ದು ವಿಶೇಷವಾಗಿತ್ತು.

ಮಹಾಶಿವರಾತ್ರಿ ನಿಮಿತ್ತ ಏರ್ಪಡಿಸಿದ್ದ ಅನೇಕ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಯಿತು.

ಸಂಚಾಲಕಿ ಸವಿತಕ್ಕ ಮಾತನಾಡಿ, ಶಿವ ಮತ್ತು ಶಂಕರರು ಹೇಗೆ ಬೇರೆ ಬೇರೆ ಎಂಬುದನ್ನು ವಿವರಿಸಿದರು. ಶಿವರಾತ್ರಿ ಹಬ್ಬವು ಏಕಿಷ್ಟು ಮಹತ್ವವನ್ನು ಪಡೆದುಕೊಂಡಿದೆ, ಅದರ ಹಿನ್ನೆಲೆ ಮತ್ತು ಮುನ್ನೆಲೆಗಳನ್ನು ತಿಳಿಸಿ, ಭಾರತ ದೇಶದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ನಡೆದು ಬಂದ ದಾರಿಯ ಬಗ್ಗೆ ವಿವರಿಸಿದರು.

Tags: A religious ceremonyConductor Br.Ku. SavitakkaEshwari UniversityMaha ShivaratriRetired Head Teacher Arun Kulkarni
Previous Post

ಸಮಾಜದ ಒಳತಿಗಾಗಿ ಬದುಕಿದವರೇ ಸಂತರು

Next Post

ಶಿಕ್ಷಕರ ಮಾರ್ಗದರ್ಶನದಂತೆ ಅಭ್ಯಾಸ ಮಾಡಿ

News Desk

News Desk

Next Post
psbd

ಶಿಕ್ಷಕರ ಮಾರ್ಗದರ್ಶನದಂತೆ ಅಭ್ಯಾಸ ಮಾಡಿ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಹ್ಯಾಟ್ರಿಕ್ ಗೆಲುವು: 9,323 ಮತಗಳ ಅಂತರದಲ್ಲಿ ಕಾಂಗ್ರೆಸ್‌ಗೆ ಸೋಲು

ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಹ್ಯಾಟ್ರಿಕ್ ಗೆಲುವು: 9,323 ಮತಗಳ ಅಂತರದಲ್ಲಿ ಕಾಂಗ್ರೆಸ್‌ಗೆ ಸೋಲು

October 28, 2026
5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

October 27, 2026
ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

October 27, 2026
ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಭರ್ಜರಿ ಮುನ್ನಡೆ!

ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಭರ್ಜರಿ ಮುನ್ನಡೆ!

October 27, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಹ್ಯಾಟ್ರಿಕ್ ಗೆಲುವು: 9,323 ಮತಗಳ ಅಂತರದಲ್ಲಿ ಕಾಂಗ್ರೆಸ್‌ಗೆ ಸೋಲು

ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಹ್ಯಾಟ್ರಿಕ್ ಗೆಲುವು: 9,323 ಮತಗಳ ಅಂತರದಲ್ಲಿ ಕಾಂಗ್ರೆಸ್‌ಗೆ ಸೋಲು

October 28, 2026
5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

October 27, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link