ಬೆಳಗಾವಿ: ಸಕ್ಕರೆ ತುಂಬಿದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಬಳಿ ನಡೆದಿದೆ. ಹಲಗತ್ತಿ ಗ್ರಾಮದಲ್ಲಿ ಬಾಲಪ್ಪ ಮುದಕವಿ(28), ಯಲ್ಲವ್ವಾ ಹುಚ್ಚನ್ನವರ್(35) ಮೃತ ದುರ್ದೈವಿಗಳಾಗಿದ್ದು,
Advertisement
ಲಾರಿ ಡ್ರೈವರ್ ಸೇರಿ ಇಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.