• About
  • Advertise
  • Privacy & Policy
  • Contact
Monday, November 16, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಕಡಿಮೆ ವೆಚ್ಚದ ಗ್ರಾನೈಟ್, 90% ಖಾಸಗಿ ಪೀಠೋಪಕರಣ ಬಳಕೆ: ಸಿಎಂ ಡಿ ಕೆ ಶಿವಕುಮಾರ್

Vijaya Sakshi News Desk by Vijaya Sakshi News Desk
November 16, 2026
in Karnataka News
‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ
0
SHARES
0
VIEWS
Share on Facebook

ಬೆಂಗಳೂರು: “ಸರ್ಕಾರಿ ಅತಿಥಿ ಗೃಹದಲ್ಲಿ ಕುಮಾರಕೃಪವನ್ನು ಗಂಗಾ ಎಂದು ಮರುನಾಮಕಾರಣ ಮಾಡಿದ್ದು, ಅಧಿಕೃತ ನಿವಾಸವಾಗಿ ಪರಿವರ್ತಿಸಲಾಗಿದೆ. ಈ ಕಟ್ಟಡದ ಪರಂಪರೆಯನ್ನು ಉಳಿಸಿಕೊಂಡು ಶೇ.10ರಷ್ಟು ಮರುವಿನ್ಯಾಸ ಮಾಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸರ್ಕಾರಿ ಅಧಿಕೃತ ನಿವಾಸ ಗಂಗಾ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

“ನಾನು ತೆಗೆದುಕೊಂಡಿದ್ದ ಸರ್ಕಾರಿ ನಿವಾಸ ಚಿಕ್ಕದಾಗಿತ್ತು, ಈ ಮಧ್ಯೆ ಕುಮಾರಕೃಪ ಅತಿಥಿ ಗೃಹ ಉಪಯೋಗವಾಗದ ಕಾರಣ ನಾನು ಇದನ್ನು ಅಧಿಕೃತ ನಿವಾಸವಾಗಿ ಪರಿವರ್ತಿಸಿ ಇಂದು ಖಾಸಗಿ ಪೂಜೆ ನೆರವೇರಿಸಿದ್ದೇನೆ. ಗುರುವಾರ ರಾಜ್ಯದ 224 ಶಾಸಕರು, ರಾಜ್ಯದ ಸಂಸದರು, ವಿಧಾನ ಪರಿಷತ್ ಸದಸ್ಯರನ್ನು ಆಹ್ವಾನಿಸುವೆ. ಆ ನಂತರ ನಾನು ಈ ಮನೆಯಲ್ಲಿ ಎಲ್ಲರನ್ನು ಭೇಟಿ ಮಾಡುವೆ. ಈ ನಿವಾಸಕ್ಕೆ ಗಂಗಾ ಎಂದು ನಾಮಕರಣ ಮಾಡಿರುವೆ” ಎಂದು ತಿಳಿಸಿದರು.

ಕಡಿಮೆ ವೆಚ್ಚದ ಗ್ರಾನೈಟ್, 90% ಖಾಸಗಿ ಪೀಠೋಪಕರಣ ಬಳಕೆ

“ಕೆಲವರು ಇದಕ್ಕೆ ಆಗಿರುವ ಖರ್ಚಿನ ಬಗ್ಗೆ ಪ್ರಶ್ನೆ ಮಾಡಬಹುದು. ಭದ್ರತೆ ಹಾಗೂ ರಸ್ತೆ ಸೌಕರ್ಯಕ್ಕೆ ಹೆಚ್ಚು ವೆಚ್ಚವಾಗಿದೆ. ಉಳಿದಂತೆ 90% ಪೀಠೋಪಕರಣಗಳು ನನ್ನ ಖಾಸಗಿಯಾಗಿವೆ. ನಾನು ಕಡಿಮೆ (60- 80 ರೂ.) ಮೌಲ್ಯದ ಗ್ರಾನೈಟ್ ಕಲ್ಲನ್ನು ಬಳಸಿದ್ದೇನೆ. ವೆಚ್ಚದ ಬಗ್ಗೆ ಟೀಕೆ ಮಾಡುತ್ತಾರೆ ಎಂಬ ಕಾರಣಕ್ಕೇ ನಾನು ನನ್ನ ಮನೆ, ಕುಮಾರಕೃಪದಲ್ಲಿ ಇದ್ದ ಹಳೇ ಪೀಠೋಪಕರಣ ಇಟ್ಟುಕೊಂಡಿದ್ದೇನೆ. ಕೆಲವರು ಆರ್ ಟಿಐ ಹಾಕಿದ್ದಾರೆ” ಎಂದರು.

ಪಾರಂಪರಿಕ ಕಟ್ಟಡವನ್ನು ಬದಲಿಸಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದಾರೆ ಎಂದು ಕೇಳಿದಾಗ, “ಅವರು ಇರುವುದೇ ಟೀಕೆ ಮಾಡಲು. ಅದು ಅವರ ಕರ್ತವ್ಯ. ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವೆ ಅವರು ಬಂದು ನೋಡಲಿ” ಎಂದರು. ಸಾರ್ವಜನಿಕರ ಭೇಟಿಗೆ ಅವಕಾಶವಿದೆಯೇ ಎಂದು ಕೇಳಿದಾಗ,

“ಶಾಸಕರು, ಅಧಿಕಾರಿಗಳ ಭೇಟಿ, ಚರ್ಚೆಗೆ ಇಲ್ಲಿ ಅವಕಾಶ ಕಲ್ಪಿಸಲಾಗುವುದು, ಸಾರ್ವಜನಿಕ ಭೇಟಿಗೆ ಪಕ್ಕದ ಕೃಷ್ಣಾದಲ್ಲಿ, ಇಲಿ ಸಾರ್ವಜನಿಕ ಭೇಟಿಗಾಗಿ ಪ್ರತ್ಯೇಕ ಹಾಲ್ ಅನ್ನು ನಿರ್ಮಿಸಲಾಗುತ್ತಿದೆ. ಇದಕ್ಕೆ ಒಂದೆರಡು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ನಾವು ಯಾರು ಇಲ್ಲಿ ಶಾಶ್ವತವಲ್ಲ. ರಾಜ್ಯದ ಮುಖ್ಯಮಂತ್ರಿಯಾದವರಿಗೆ ಇದು ಅನುಕೂಲವಾಗಲಿ, ಈ ಅತಿಥಿ ಗೃಹ ಜಾಗ ಉಪಯೋಗವಾಗಲಿ ವ್ಯರ್ಥವಾಗುವುದು ಬೇಡ ಎಂದು ಈ ತೀರ್ಮಾನಕ್ಕೆ ಬರಲಾಗಿದೆ” ಎಂದು ತಿಳಿಸಿದರು.

ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಹೋಗುತ್ತಿದ್ದು, ಇಂದು ರಾತ್ರಿಯೇ ವಾಪಸ್ ಆಗುತ್ತೇನೆ. ನೀವುಗಳು ಹೇಳಿರುವ ವಿಚಾರ ಚರ್ಚೆಗೆ ಸಮಯಾವಕಾಶವಿಲ್ಲ. ಇಂದು ನಮ್ಮ ನಾಯಕರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗಿ ಇಲ್ಲೇ ಮಲಗುತ್ತೇನೆ” ಎಂದು ತಿಳಿಸಿದರು.

Tags: BreakingNewsCM DKShivakumarKarnatakaNewsHeadlinesVijayasakshivijayasakshinews
ShareSendShare
Previous Post

ಹಿರಿಯೂರು ಉಪಚುನಾವಣೆ ಟಿಕೆಟ್‌ ಹಂಚಿಕೆ: ಜೆಡಿಎಸ್‌ ಮುಕ್ತ ನಿರ್ಧಾರಕ್ಕೆ ಸಿದ್ಧ ಎಂದ ಹೆಚ್‌.ಡಿ. ಕುಮಾರಸ್ವಾಮಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ಕಡಿಮೆ ವೆಚ್ಚದ ಗ್ರಾನೈಟ್, 90% ಖಾಸಗಿ ಪೀಠೋಪಕರಣ ಬಳಕೆ: ಸಿಎಂ ಡಿ ಕೆ ಶಿವಕುಮಾರ್

November 16, 2026
ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

ಹಿರಿಯೂರು ಉಪಚುನಾವಣೆ ಟಿಕೆಟ್‌ ಹಂಚಿಕೆ: ಜೆಡಿಎಸ್‌ ಮುಕ್ತ ನಿರ್ಧಾರಕ್ಕೆ ಸಿದ್ಧ ಎಂದ ಹೆಚ್‌.ಡಿ. ಕುಮಾರಸ್ವಾಮಿ

November 16, 2026
ಹಾಸನದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: 3 ದಿನಗಳಲ್ಲಿ ಇಬ್ಬರ ಸಾವು, ಬೇಲೂರಿನಲ್ಲಿ ತೀವ್ರಗೊಂಡ ಪ್ರತಿಭಟನೆ

ಹಾಸನದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: 3 ದಿನಗಳಲ್ಲಿ ಇಬ್ಬರ ಸಾವು, ಬೇಲೂರಿನಲ್ಲಿ ತೀವ್ರಗೊಂಡ ಪ್ರತಿಭಟನೆ

November 16, 2026
ಬೆಂಗಳೂರಿನ ಏಳು ಮಂದಿಯ ಹತ್ಯೆ ಪ್ರಕರಣಕ್ಕೆ ಹೊಸ ತಿರುವು; ಕೊಲೆ ಆರೋಪಿಯ ಮರ್ಡರ್ ಪ್ಲ್ಯಾನ್ ಬಿಚ್ಚಿಟ್ಟ 13 ವರ್ಷದ ಬಾಲಕ!

ಸರಣಿ ಹತ್ಯೆ ಪ್ರಕರಣ: ಶವ ಸಾಗಿಸಲು ಕಾರಿಗೆ ‘ಪ್ರೆಸ್’ ಸ್ಟಿಕ್ಕರ್, ಪತ್ರಕರ್ತರ ಪ್ರವಾಸದ ಬ್ಯಾನರ್ ಅಳವಡಿಸಿದ್ದ ಆರೋಪಿ!

November 16, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ಕಡಿಮೆ ವೆಚ್ಚದ ಗ್ರಾನೈಟ್, 90% ಖಾಸಗಿ ಪೀಠೋಪಕರಣ ಬಳಕೆ: ಸಿಎಂ ಡಿ ಕೆ ಶಿವಕುಮಾರ್

November 16, 2026
ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

ಹಿರಿಯೂರು ಉಪಚುನಾವಣೆ ಟಿಕೆಟ್‌ ಹಂಚಿಕೆ: ಜೆಡಿಎಸ್‌ ಮುಕ್ತ ನಿರ್ಧಾರಕ್ಕೆ ಸಿದ್ಧ ಎಂದ ಹೆಚ್‌.ಡಿ. ಕುಮಾರಸ್ವಾಮಿ

November 16, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper