ರಾಜ್ಯಮಟ್ಟದ ಕ್ರೀಡಾಕೂಟ ಉದ್ಘಾಟಿಸಿದ ಮಧು ಬಂಗಾರಪ್ಪ

0
Spread the love

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ನೆಹರು ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಏರ್ಪಡಿಸಿರುವ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ರವಿವಾರ ಉದ್ಘಾಟಿಸಿದರು. ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ, ನಿಕಟಪೂರ್ವ ಅಧ್ಯಕ್ಷ ರವಿ ಗುಂಜೀಕರ, ಗದಗ ಜಿಲ್ಲಾ ಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ಹಲವರಿದ್ದರು.

Advertisement

Spread the love

LEAVE A REPLY

Please enter your comment!
Please enter your name here