ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ಚಿಂಚಲಿ ಗ್ರಾಮದ ಜನಪರ ಸೇವಾಸಕ್ತರಾದ ಮಹೇಶ ಬಸಪ್ಪ ಬಾಲರಡ್ಡಿ ಅವರನ್ನು ಸೋಮೇಶ ಹಿರೇಮಠ ಸೇವಾ ಪ್ರತಿಷ್ಠಾನದ ಚಿಂಚಲಿ ಗ್ರಾಮ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕ ಕುಮಾರಗೌಡ ಪಾಟೀಲ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Advertisement