HomeGadag Newsಗ್ರಾಮ ಘಟಕದ ಅಧ್ಯಕ್ಷರಾಗಿ ಮಹೇಶ ಬಾಲರಡ್ಡಿ ನೇಮಕ

ಗ್ರಾಮ ಘಟಕದ ಅಧ್ಯಕ್ಷರಾಗಿ ಮಹೇಶ ಬಾಲರಡ್ಡಿ ನೇಮಕ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ಚಿಂಚಲಿ ಗ್ರಾಮದ ಜನಪರ ಸೇವಾಸಕ್ತರಾದ ಮಹೇಶ ಬಸಪ್ಪ ಬಾಲರಡ್ಡಿ ಅವರನ್ನು ಸೋಮೇಶ ಹಿರೇಮಠ ಸೇವಾ ಪ್ರತಿಷ್ಠಾನದ ಚಿಂಚಲಿ ಗ್ರಾಮ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕ ಕುಮಾರಗೌಡ ಪಾಟೀಲ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img