ಬೆಂಗಳೂರು:– ಕಾರಾಗೃಹ ಇಲಾಖೆಗೆ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು, ಜೈಲರ್ ಸೇರಿಂದತೆ 43 ಮಂದಿಯನ್ನು ವರ್ಗಾವಣೆ ಮಾಡಲಾಗಿದೆ.
ವಿವಿಧ ಜೈಲ್ಗಳ ಜೈಲರ್ಗಳು, ಮುಖ್ಯ ವೀಕ್ಷಕರು, ವೀಕ್ಷಕರು, ವಾರ್ಡರ್ ಸೇರಿ 43 ಮಂದಿಯನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ವರ್ಗಾವಣೆಯಾದ ಅಧಿಕಾರಿಗಳು:
ಜೈಲರ್ ಶಂಭು ಷಣ್ಮುಖಪ್ಪ ವೆನ್ನಾಲ- ಕೇಂದ್ರ ಕಾರಾಗೃಹ ಬೆಂಗಳೂರು.
ಮುಖ್ಯ ವೀಕ್ಷಕಿ ಸುಮಿತ್ರಾ ಎಂ.ರಾಠೋಡ-ಕೇಂದ್ರ ಕಾರಾಗೃಹ ವಿಜಯಪುರ.
ಹೆಡ್ ವಾರ್ಡರ್ ಗಣಪತಿ- ಸಾಗರ ಉಪ ಕಾರಾಗೃಹ.
ಹೆಡ್ ವಾರ್ಡರ್ ಬಸವರಾಜ ಜಾಧವ-ಕೇಂದ್ರ ಕಾರಾಗೃಹ ಧಾರವಾಡ.
ಹೆಡ್ ವಾರ್ಡರ್ ಪ್ರಭು- ಕೇಂದ್ರ ಕಾರಾ ಗೃಹ ಕಲಬುರಗಿ.
ಮುಖ್ಯ ವೀಕ್ಷಕಿ ಶೈಲ ಸಿ.ಕೆ.- ಜಿಲ್ಲಾ ಕಾರಾಗೃಹ ದಾವಣಗೆರೆ.
ವೀಕ್ಷಕ- ಜಿ.ಜಿ.ಮಂಜುನಾಥ-ತಾಲೂಕು ಉಪ ಕಾರಾಗೃಹ ಹುಬ್ಬಳ್ಳಿ.
ವೀಕ್ಷಕ ಸಂತೋಷ್ ಕರಿಯಣ್ಣನವರ- ಜಿಲ್ಲಾ ಕಾರಾಗೃಹ ದಾವಣಗೆರೆ.
ವೀಕ್ಷಕ ಶಿವಾ ನಂದ ಧನಪಾಲ್ – ಕೇಂದ್ರ ಕಾರಾಗೃಹ ವಿಜಯಪುರ
ವೀಕ್ಷಕ ಶಿವ ಲಮಾಣಿ- ಜಿಲ್ಲಾ ಕಾರಾಗೃಹ ಗದಗ
ವೀಕ್ಷಕ ನೂರಲಿ ಹುಸೇನಸಾಬ ಮುಜಾವರ -ಕೇಂದ್ರ ಕಾರಾಗೃಹ ವಿಜಯಪುರ
ವೀಕ್ಷಕ ಶಿವ ಕುಮಾರ್- ಕಲಬುರಗಿ
ವೀಕ್ಷಕ ಮಂಜುನಾಥ ಕಟಗಿ-ಹಾವೇರಿ ಜಿಲ್ಲಾ ಕಾರಾಗೃಹಕ್ಕೆ ವರ್ಗಾವಣೆಯಾಗಿದ್ದಾರೆ.
ಸರ್ಕಾರ ಒಟ್ಟು 43 ಮಂದಿ ಅಧಿಕಾರಿಗಳನ್ನು ರಾಜ್ಯ ವಿವಿಧಡೆ ವರ್ಗಾವಣೆ ಮಾಡಿದೆ.