ಬೆಂಗಳೂರು: ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಯಲಹಂಕದ ಆರ್ ಎಂ ಝಡ್ ಗ್ಯಾಲೇರಿಯಾ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
Advertisement
ರವಿಕುಮಾರ್, ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, 16ನೇ ಫ್ಲೋರ್ ನಿಂದ ಬಿದ್ದು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇನ್ನೂ ಸ್ಥಳಕ್ಕೆ ಯಲಹಂಕ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.