ದಾವಣಗೆರೆಯಲ್ಲಿ ವಿದ್ಯುತ್ ತಗುಲಿ ವ್ಯಕ್ತಿ ಸಾವು..!

0
Spread the love

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಡರನಾಯಕನಹಳ್ಳಿಯಲ್ಲಿ ವಿದ್ಯುತ್‌ ತಗುಲಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಡರನಾಯಕನಹಳ್ಳಿಯ ಡಿ ಎಸ್ ಸುರೇಶ್ (40) ಮೃತ ದುರ್ದೈವಿ.

Advertisement

ಜಮೀನಿನಲ್ಲಿ ಪಂಪ್ ಸೆಟ್ ಚಾಲನೆ ಮಾಡುವಾಗ ಈ ಘಟನೆ ನಡೆದಿದೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here