ಮಂಡ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಹೆಣ್ಣಾನೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮಲ್ಲಿಕ್ಯಾತನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೂರು ದಿನಗಳ ಕೆಳಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 15 ವರ್ಷದ ಹೆಣ್ಣಾನೆ ಸಾವನ್ನಪ್ಪಿದೆ.
Advertisement
ಇಂದು ಸ್ಥಳೀಯರು ನೋಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇನ್ನೂ ಸ್ಥಳಕ್ಕೆ ಮಳವಳ್ಳಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.