• About
  • Advertise
  • Privacy & Policy
  • Contact
Monday, November 2, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

5 ದಿನಗಳಿಂದ ಮಂಡ್ಯದ ಮೈಶುಗರ್ ಕಾರ್ಖಾನೆ ಸ್ಥಗಿತ: ಸಂಕಷ್ಟದಲ್ಲಿ ಕಾರ್ಮಿಕರು!

Vijaya Sakshi News Desk by Vijaya Sakshi News Desk
August 20, 2024
in Karnataka News
5 ದಿನಗಳಿಂದ ಮಂಡ್ಯದ ಮೈಶುಗರ್ ಕಾರ್ಖಾನೆ ಸ್ಥಗಿತ: ಸಂಕಷ್ಟದಲ್ಲಿ ಕಾರ್ಮಿಕರು!
0
SHARES
0
VIEWS
Share on Facebook

ಮಂಡ್ಯ:- 5 ದಿನಗಳಿಂದ ಮಂಡ್ಯದ ಮೈಶುಗರ್ ಕಾರ್ಖಾನೆ ಸ್ಥಗಿತವಾಗಿದ್ದು, ಕೆಲಸ ಇಲ್ಲದೇ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಕೋಟಿಗಟ್ಟಲೇ ಅನುದಾನ ಕೊಟ್ಟರೂ ಈ ಕಾರ್ಖಾನೆಯಲ್ಲಿ ಸಮಸ್ಯೆ ಮಾತ್ರ ತಪ್ಪುತ್ತಿಲ್ಲ.

ಮುಚ್ಚಿಯೇ ಹೋಗಿದ್ದ ಕಾರ್ಖಾನೆಗೆ ಸರ್ಕಾರ ಮರು ಜೀವ ತುಂಬಿ, ಆರ್ಥಿಕ ಸಹಾಯ ನೀಡಿ, ಮತ್ತೆ ಕಾರ್ಖಾನೆ ಪುನಶ್ಛೇತನ ಮಾಡಲಾಗಿದೆ.

2024-25ನೇ ಸಾಲಿನ ಕಬ್ಬು ಅರೆಯುವಿಕೆಗೆ ಚಾಲನೆ ನೀಡಲಾಗಿದ್ದು, ಆದರೆ, ಆರಂಭದಲ್ಲೇ ತಾಂತ್ರಿಕ ಸಮಸ್ಯೆ ಎದುರಾಗಿ ಕಳೆದ ಐದು ದಿನಗಳಿಂದ ಕಬ್ಬು ಅರಿಯುವಿಕೆಯನ್ನ ಆಡಳಿತ ಮಂಡಳಿ ಸ್ಥಗಿತ ಮಾಡಿದೆ.

ತಾಂತ್ರಿಕ ಸಮಸ್ಯೆಯ ಕಾರಣ ನೀಡಿ, ಕಬ್ಬು ಅರೆಯುವಿಕೆ ಸ್ಥಗಿತಗೊಂಡಿದ್ದು, ಇದರಿಂದಾಗಿ ಕಷ್ಟಪಟ್ಟು ರೈತರು ಬೆಳೆದಿದ್ದ ಕಬ್ಬು ಬಿಸಿಲಿನಲ್ಲಿ ಒಣಗುತ್ತಿದೆ. ಇದೀಗ ಲಾಭವಲ್ಲ, ತಮ್ಮ ಬಂಡವಾಳವೂ ಬರದ ಸ್ಥಿತಿಗೆ ಅನ್ನದಾತ ಬಂದಿದ್ದು, ಕಾರ್ಖಾನೆಯ ಅಧಿಕಾರಿಗಳ ವಿರುದ್ದ ರೈತರು ಹಿಡಿಶಾಪ ಹಾಕುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ವರ್ಷ 50 ಕೋಟಿ ಹಣವನ್ನ ಬಿಡುಗಡೆ ಮಾಡಿತ್ತು. ಹೀಗಾಗಿ ಕಳೆದ ವರ್ಷ 2 ಲಕ್ಷ 41 ಸಾವಿರ ಮೆಟ್ರಿಕ್ ಟನ್ ಕಬ್ಬು ನುರಿಸಲಾಗಿದೆ. ಈ ಬಾರಿ ಕೂಡ ರೈತರ ಬಳಿ ಕಬ್ಬು ಒಪ್ಪಿಗೆಯಾಗಿದ್ದು, 2 ಲಕ್ಷ 50 ಸಾವಿರ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿಯನ್ನ ಹೊಂದಲಾಗಿದೆ.

ಜೂನ್ 30ರಂದೇ ಕಬ್ಬು ಅರಿಯುವಿಕೆಗೆ ಚಾಲನೆ ಸಹ ನೀಡಲಾಗಿದೆ. ಆಗಸ್ಟ್ 2ರಿಂದ ಕಬ್ಬು ಅರೆಯುವಿಕೆ ಕೆಲಸ ನಡೆಯುತ್ತಿದೆ. ಹೀಗಾಗಿ ಒಪ್ಪಿಗೆ ಮಾಡಿಕೊಂಡ ರೈತರು ಎತ್ತಿನ ಗಾಡಿಗಳ ಮೂಲಕ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡುತ್ತಿದ್ದಾರೆ. ಆದರೆ, ತಾಂತ್ರಿಕ ಕಾರಣವನ್ನ ಮುಂದಿಟ್ಟು ಐದು ದಿನಗಳಿಂದ ಕಾರ್ಖಾನೆಯನ್ನ ಸ್ಥಗಿತ ಮಾಡಲಾಗಿದೆ.

Tags: Close for 5 dayskannadanewsKarnatakaMandya Maisugar factoryVijayasakshivijayasakshinews
ShareSendShare
Previous Post

18 ವರ್ಷದ ಯುವಕನ ಮರ್ಮಾಂಗ ಕತ್ತರಿಸಿದ ಮಂಗಳಮುಖಿಯರು: FIR ದಾಖಲು!

Next Post

ಬೆಂಗಳೂರಿನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!?: ಹಾಗಿದ್ರೆ ಮೆಟ್ರೋದಲ್ಲಿದೆ ಹಲವು ಉದ್ಯೋಗ, ಇಂದೇ ಅಪ್ಲೈ ಮಾಡಿ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಬೆಂಗಳೂರಿನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!?: ಹಾಗಿದ್ರೆ ಮೆಟ್ರೋದಲ್ಲಿದೆ ಹಲವು ಉದ್ಯೋಗ, ಇಂದೇ ಅಪ್ಲೈ ಮಾಡಿ!

ಬೆಂಗಳೂರಿನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!?: ಹಾಗಿದ್ರೆ ಮೆಟ್ರೋದಲ್ಲಿದೆ ಹಲವು ಉದ್ಯೋಗ, ಇಂದೇ ಅಪ್ಲೈ ಮಾಡಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಬೇರೆಯವರ ಮನೆಗೆ ಎಸೆದ ಬಾಂಬ್ ಅವರ ಮನೆಗೇ ಬಿದ್ದಿದೆ: ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೇರೆಯವರ ಮನೆಗೆ ಎಸೆದ ಬಾಂಬ್ ಅವರ ಮನೆಗೇ ಬಿದ್ದಿದೆ: ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

November 2, 2026
ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಸಿಬಿ ಇನ್ಸ್ ಪೆಕ್ಟರ್ ಅಂತ್ಯಕ್ರಿಯೆ; ಪುತ್ರನಿಂದ ಚಿತೆಗೆ ಅಗ್ನಿಸ್ಪರ್ಶ

ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಸಿಬಿ ಇನ್ಸ್ ಪೆಕ್ಟರ್ ಅಂತ್ಯಕ್ರಿಯೆ; ಪುತ್ರನಿಂದ ಚಿತೆಗೆ ಅಗ್ನಿಸ್ಪರ್ಶ

November 2, 2026
ಮಹದಾಯಿ ವಿವಾದ: ಗೋವಾ ಸಿಎಂ ಹೇಳಿಕೆ ವಿರುದ್ಧ ಸಚಿವ ಈಶ್ವರ್ ಖಂಡ್ರೆ ಆಕ್ರೋಶ

ಜಿ.ಪಂ, ತಾ.ಪಂ. ಚುನಾವಣೆ: ಹೊಸ SIR ಮತದಾರರ ಪಟ್ಟಿ ಬಳಕೆ ಅನುಮಾನ; ಹಳೆಯ ಪಟ್ಟಿಯಲ್ಲೇ ಚುನಾವಣೆ ಸಾಧ್ಯತೆ!

November 2, 2026
ಕಾವೇರಿ ನೀರು ವಿವಾದ ಮತ್ತೆ ಸುಪ್ರೀಂ ಅಂಗಳಕ್ಕೆ: ಕರ್ನಾಟಕಕ್ಕೆ ತಕ್ಷಣ 4.536 ಟಿಎಂಸಿ ನೀರು ಬಿಡಲು ತಮಿಳುನಾಡು ಆಗ್ರಹ

ಅಯೋಧ್ಯೆ ರಾಮಮಂದಿರ ಕಾಣಿಕೆ ಹಣ ದುರುಪಯೋಗ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

November 2, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಬೇರೆಯವರ ಮನೆಗೆ ಎಸೆದ ಬಾಂಬ್ ಅವರ ಮನೆಗೇ ಬಿದ್ದಿದೆ: ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೇರೆಯವರ ಮನೆಗೆ ಎಸೆದ ಬಾಂಬ್ ಅವರ ಮನೆಗೇ ಬಿದ್ದಿದೆ: ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

November 2, 2026
ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಸಿಬಿ ಇನ್ಸ್ ಪೆಕ್ಟರ್ ಅಂತ್ಯಕ್ರಿಯೆ; ಪುತ್ರನಿಂದ ಚಿತೆಗೆ ಅಗ್ನಿಸ್ಪರ್ಶ

ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಸಿಬಿ ಇನ್ಸ್ ಪೆಕ್ಟರ್ ಅಂತ್ಯಕ್ರಿಯೆ; ಪುತ್ರನಿಂದ ಚಿತೆಗೆ ಅಗ್ನಿಸ್ಪರ್ಶ

November 2, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper