• About
  • Advertise
  • Privacy & Policy
  • Contact
Friday, November 27, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

Arrest: ನಕಲಿ ನೋಟು ಮುದ್ರಿಸುತ್ತಿದ್ದ ನಾಲ್ವರ ಎಡೆಮುರಿ ಕಟ್ಟಿದ ಮಂಗಳೂರು ಪೊಲೀಸ್!

Vijaya Sakshi News Desk by Vijaya Sakshi News Desk
August 20, 2024
in Karnataka News
Arrest: ನಕಲಿ ನೋಟು ಮುದ್ರಿಸುತ್ತಿದ್ದ ನಾಲ್ವರ ಎಡೆಮುರಿ ಕಟ್ಟಿದ  ಮಂಗಳೂರು ಪೊಲೀಸ್!
0
SHARES
1
VIEWS
Share on Facebook

ಮಂಗಳೂರು:- ಮಂಗಳೂರು ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ನಕಲಿ ನೋಟು ಮುದ್ರಿಸುತ್ತಿದ್ದ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.

500 ರೂಪಾಯಿ ಮುಖಬೆಲೆಯ 2,13,500 ರೂಪಾಯಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ವಿ ಪ್ರಿಯೇಶ್ (38), ವಿನೋದ್ ಕುಮಾರ್ ಕೆ (33), ಅಬ್ದುಲ್ ಖಾದರ್ ಎಸ್​ಎಂ (58) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಯೂಬ್ ಖಾನ್ (51) ಎಂದು ಗುರುತಿಸಲಾಗಿದೆ.

ಕಾಸರಗೋಡಿನ ಚೆರ್ಕಳದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪ್ರಮುಖ ಆರೋಪಿ ಪ್ರಿಯೇಶ್ ಸಾಲದ ಸುಳಿಯಲ್ಲಿ ಸಿಲುಕಿದ್ದು, ಸಾಲ ಮರುಪಾವತಿಸಲು ನಕಲಿ ನೋಟು ಮುದ್ರಣಕ್ಕೆ ಮುಂದಾಗಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

ಅವರು ಕೋಝಿಕ್ಕೋಡ್ ಮತ್ತು ದೆಹಲಿಯಿಂದ ಆನ್‌ಲೈನ್‌ನಲ್ಲಿ ಕಚ್ಚಾ ವಸ್ತುಗಳನ್ನು ಖರೀದಿಸಿದ್ದರು. ಯೂಟ್ಯೂಬ್ ಮೂಲಕ ನಕಲಿ ಕರೆನ್ಸಿ ಮುದ್ರಿಸುವುದನ್ನು ಕಲಿತರು. ಈತ ಕಳೆದ ಮೂರು ತಿಂಗಳಿಂದ ಚೆರ್ಕಳದಲ್ಲಿರುವ ತನ್ನ ಪ್ರಿಂಟಿಂಗ್ ಪ್ರೆಸ್​​ನಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ.

ಆರೋಪಿಗಳು ಉತ್ತಮ ಗುಣಮಟ್ಟದ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು ಪ್ರಿಂಟ್ ಮಾಡಿದ್ದು, ಇದು ನಕಲಿ ಎಂದು ಕಂಡುಹಿಡಿಯುವುದು ಸಾಮಾನ್ಯ ಜನರಿಗೆ ಕಷ್ಟಕರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರ ಮೂವರು ಆರೋಪಿಗಳು ಈತನಿಗೆ ನಕಲಿ ನೋಟು ಚಲಾವಣೆ ಮಾಡಲು ಸಹಕರಿಸಿದ್ದರು.

25 ಸಾವಿರ ನಗದು ನೀಡಿ 1 ಲಕ್ಷ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ವೇಳೆ, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಪೊಲೀಸರು ಲಾಡ್ಜ್‌ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

Tags: arrestkannadanewsKarnatakaMangaluru policeprinting fake notesVijayasakshivijayasakshinews
ShareSendShare
Previous Post

ದುಷ್ಕೃತ್ಯ ಎಸಗಿರುವ ಜನಪ್ರತಿನಿಧಿಗಳನ್ನು ಅನರ್ಹಗೊಳಿಸಿ

Next Post

ಕೆ.ಎಚ್. ಪಾಟೀಲ ಫುಟ್ಬಾಲ್ ಲೀಗ್-2

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
K.H. Patil Football League-2

ಕೆ.ಎಚ್. ಪಾಟೀಲ ಫುಟ್ಬಾಲ್ ಲೀಗ್-2

Vijaya Sakshi E-Paper 27 Nov 2026
27 Nov 2026
Read E-Paper
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಟೇಕ್ವಾಂಡೋದಲ್ಲಿ ಲಕ್ಷ್ಮೇಶ್ವರದ ಭುವನ್ ಗದ್ದಿ ವಿಶ್ವ ದಾಖಲೆ: 15ರ ಹರೆಯದಲ್ಲೇ ಕ್ರೀಡಾ ಸಾಧನೆ

ಟೇಕ್ವಾಂಡೋದಲ್ಲಿ ಲಕ್ಷ್ಮೇಶ್ವರದ ಭುವನ್ ಗದ್ದಿ ವಿಶ್ವ ದಾಖಲೆ: 15ರ ಹರೆಯದಲ್ಲೇ ಕ್ರೀಡಾ ಸಾಧನೆ

November 27, 2026
ಪೋಷಕರೇ ಎಚ್ಚರ.. ಕುರುಕಲು ತಿಂಡಿಯಲ್ಲಿದ್ದ ಆಟಿಕೆ ನುಂಗಿ ಅಸ್ವಸ್ಥಗೊಂಡ ಬಾಲಕಿ ಸಾವು!

ಪೋಷಕರೇ ಎಚ್ಚರ.. ಕುರುಕಲು ತಿಂಡಿಯಲ್ಲಿದ್ದ ಆಟಿಕೆ ನುಂಗಿ ಅಸ್ವಸ್ಥಗೊಂಡ ಬಾಲಕಿ ಸಾವು!

November 27, 2026
ಧಾರವಾಡ ಹೋರಾಟದ ಫಲಿತಾಂಶ! 32 ಇಲಾಖೆಯಲ್ಲಿ 24 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿ ಘೋಷಣೆ

ಕಸ್ತೂರಿರಂಗನ್ ವರದಿಯ ನ್ಯೂನತೆಗಳ ಪತ್ತೆಗೆ ಸರ್ಕಾರದ ಕಸರತ್ತು; ಗ್ರಾಮ ಮಟ್ಟದಲ್ಲೂ ಸಮಿತಿ ರಚನೆ!

November 27, 2026
ಅವಹೇಳನಕಾರಿ ಬರಹ ಪ್ರಕರಣ: ಶಾಸಕ ಆರಗ ಜ್ಞಾನೇಂದ್ರ ಆಪ್ತನಿಗೆ ಜಾಮೀನು ಮಂಜೂರು!

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 21 ವರ್ಷ ಜೈಲು ಶಿಕ್ಷೆ

November 27, 2026

Recent News

ಟೇಕ್ವಾಂಡೋದಲ್ಲಿ ಲಕ್ಷ್ಮೇಶ್ವರದ ಭುವನ್ ಗದ್ದಿ ವಿಶ್ವ ದಾಖಲೆ: 15ರ ಹರೆಯದಲ್ಲೇ ಕ್ರೀಡಾ ಸಾಧನೆ

ಟೇಕ್ವಾಂಡೋದಲ್ಲಿ ಲಕ್ಷ್ಮೇಶ್ವರದ ಭುವನ್ ಗದ್ದಿ ವಿಶ್ವ ದಾಖಲೆ: 15ರ ಹರೆಯದಲ್ಲೇ ಕ್ರೀಡಾ ಸಾಧನೆ

November 27, 2026
27

2
Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಟೇಕ್ವಾಂಡೋದಲ್ಲಿ ಲಕ್ಷ್ಮೇಶ್ವರದ ಭುವನ್ ಗದ್ದಿ ವಿಶ್ವ ದಾಖಲೆ: 15ರ ಹರೆಯದಲ್ಲೇ ಕ್ರೀಡಾ ಸಾಧನೆ

ಟೇಕ್ವಾಂಡೋದಲ್ಲಿ ಲಕ್ಷ್ಮೇಶ್ವರದ ಭುವನ್ ಗದ್ದಿ ವಿಶ್ವ ದಾಖಲೆ: 15ರ ಹರೆಯದಲ್ಲೇ ಕ್ರೀಡಾ ಸಾಧನೆ

November 27, 2026
ಪೋಷಕರೇ ಎಚ್ಚರ.. ಕುರುಕಲು ತಿಂಡಿಯಲ್ಲಿದ್ದ ಆಟಿಕೆ ನುಂಗಿ ಅಸ್ವಸ್ಥಗೊಂಡ ಬಾಲಕಿ ಸಾವು!

ಪೋಷಕರೇ ಎಚ್ಚರ.. ಕುರುಕಲು ತಿಂಡಿಯಲ್ಲಿದ್ದ ಆಟಿಕೆ ನುಂಗಿ ಅಸ್ವಸ್ಥಗೊಂಡ ಬಾಲಕಿ ಸಾವು!

November 27, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper