Home Karnataka News ಗಾಂಜಾ ಸೇಲ್: 5 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ, ಇಬ್ಬರ ಬಂಧನ!

ಗಾಂಜಾ ಸೇಲ್: 5 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ, ಇಬ್ಬರ ಬಂಧನ!

0
ಗಾಂಜಾ ಸೇಲ್: 5 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ, ಇಬ್ಬರ ಬಂಧನ!
Spread the love

ಬೀದರ್:- ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಜಿಜಾವು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮಾರಾಟಕ್ಕೆ ತಂದಿದ್ದ 5 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿರುವ ಘಟನೆ ಜರುಗಿದೆ.

ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಬೀದರ್ ಪೊಲೀಸರು, ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಬಂದಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ನೆರೆರಾಜ್ಯ ಮಹಾರಾಷ್ಟ್ರದಿಂದ ಗಾಂಜಾ ತಂದು ಬಸವಕಲ್ಯಾಣದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಖದೀಮರ ಜಾಲವನ್ನು ಬಯಲಿಗೆಳೆದಿದ್ದು, ಹೆಡೆಮುರಿ ಕಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here