ಈ ಬಾರಿಯಾದ್ರೂ ಕಪ್ ನಮ್ಮದಾಗಲಿ: RCB ತಂಡಕ್ಕೆ ಶುಭ ಕೋರಿದ ಎಂ.ಸಿ ಸುಧಾಕರ್!

0
Spread the love

ಚಿಕ್ಕಬಳ್ಳಾಪುರ:- RCB ಫೈನಲ್ ಪ್ರವೇಶಿಸಿರುವ ವಿಚಾರವಾಗಿ ಸಚಿವ ಎಂ.ಸಿ ಸುಧಾಕರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪ್ರತಿ ಬಾರಿ ಕಪ್ ನಮ್ದೆ ಅಂತಿದ್ವಿ, ಈ ಸಲ ಆದ್ರೂ ಕಪ್ ನಮ್ಮದಾಗಲಿ. ಪಂಜಾಬ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಗೆಲುವಾಗಲಿ ಎಂದು ಶುಭಹಾರೈಸಿದ್ದಾರೆ.

ದೇಶದಲ್ಲಿ ಎಲ್ಲೆಡೆ ಆರ್‌ಸಿಬಿಗೆ ಅತಿ ಹೆಚ್ಚು ಅಭಿಮಾನಿಗಳಿದ್ದಾರೆ. ಈ ಸಲ ಕಪ್ ನಮ್ಮದಾಗುವ ವಿಶ್ವಾಸ ಇದೆ. ಪ್ರತಿ ಭಾರಿಯೂ ಕಪ್ ನಮ್ಮದೆ ಅಂತ ಹೇಳ್ತಿದ್ದೇವು. ಈ ಬಾರಿಯಾದ್ರೂ ಕಪ್ ನಮ್ಮದಾಗಲಿ, ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದ್ದಾರೆ.


Spread the love

LEAVE A REPLY

Please enter your comment!
Please enter your name here