ಶಿವಮೊಗ್ಗ: ನೇಣು ಬಿಗಿದುಕೊಂಡು ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿಯ ಮೆಸ್ಕಾಂ ವಸತಿ ಗೃಹದಲ್ಲಿ ನಡೆದಿದೆ. ನಂದೀಶ್ (38) ಮೃತ ದುರ್ದೈವಿಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಇನ್ನೂ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Trending Now



