• About
  • Advertise
  • Privacy & Policy
  • Contact
Sunday, November 1, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಮೈಕ್ರೋ ಫೈನಾನ್ಸ್ ಹಾವಳಿ: ಸಾರ್ವಜನಿಕರು ದೂರು ನೀಡಿದ್ರೆ ಕ್ರಮ ಕೈಗೊಳ್ಳುತ್ತೇವೆ – ಡಾ. ಜಿ ಪರಮೇಶ್ವರ್‌

Vijaya Sakshi News Desk by Vijaya Sakshi News Desk
January 22, 2025
in Karnataka News
ಮೇಲ್ಮನೆ ವಿಪಕ್ಷ ನಾಯಕರಿಗೆ ಎಲ್ಲ ಸವಲತ್ತು ಸಿಗಲಿದೆ: ಜಿ. ಪರಮೇಶ್ವರ್
0
SHARES
0
VIEWS
Share on Facebook

ತುಮಕೂರು: ಮೈಕ್ರೋ ಫೈನಾನ್ಸ್ ಹಾವಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು ನೀಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಳವಾಗುತ್ತಿದೆ.

ಯಾರು ಅದರಲ್ಲಿ ಸಿಕ್ಕಿಹಾಕಿಕೊಂಡಿದ್ರೆ ನ್ಯಾಯ ಕೊಡಿಸುತ್ತೇವೆ.  ಸಾರ್ವಜನಿಕರು ದೂರು ನೀಡಿದ್ರೆ ಕ್ರಮ ಕೈಗೊಳ್ಳುತ್ತೇವೆ. ತಿಪಟೂರಿನಲ್ಲಿನ ಮಹಿಳೆ ಸಾವಿಗೆ ಈಗಾಗಲೇ ಕ್ರಮ ಆಗಿದೆ.

ಇಡೀ ರಾಜ್ಯದಲ್ಲಿ ಆ ರೀತಿಯ ಘಟನೆ ಆಗದಂತೆ ತಡೆಯಬೇಕಾಗಿದೆ. ಪೊಲೀಸ್‌‌ ಇಲಾಖೆಗೆ ದೂರು ಬಂದಾಗ ಮಾತ್ರ ಕ್ರಮ ಕೈಗೊಳ್ಳುತ್ತಾರೆ. ಮೈಕ್ರೋ ಫೈನಾನ್ಸ್ ನಡೆಸಲು ಸಾಕಷ್ಟು ಗೈಡಲೈನ್ಸ್ ಗಳಿವೆ ಎಂದು ಹೇಳಿದ್ದಾರೆ.

ಇನ್ನೂ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ಆಚರಿಸಲು ಉದ್ದೇಶಿಸಿರುವ ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದರು. ಅಲ್ಲದೇ ವೀರಾಪುರದಲ್ಲಿ ಶ್ರೀಗಳ ಪ್ರತಿಮೆ ನಿರ್ಮಾಣಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

Tags: #parameshwarBreakingNewsKarnatakaMicro financeVijayasakshivijayasakshinews
ShareSendShare
Previous Post

31 ಕೋಟಿಗೆ ಖರೀದಿಸಿ 83 ಕೋಟಿಗೆ ಅಪಾರ್ಟ್ ಮೆಂಟ್ ಮಾರಿದ ಅಮಿತಾಬ್ ಬಚ್ಚನ್

Next Post

ನಟ ಸೈಫ್ ಅಲಿ ಖಾನ್ ಕುಟುಂಬಕ್ಕೆ ಸೇರಿದ 15,000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ?

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ನಟ ಸೈಫ್ ಅಲಿ ಖಾನ್ ಕುಟುಂಬಕ್ಕೆ ಸೇರಿದ 15,000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ?

ನಟ ಸೈಫ್ ಅಲಿ ಖಾನ್ ಕುಟುಂಬಕ್ಕೆ ಸೇರಿದ 15,000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ?

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನಾನು ಅಪಘಾತ ಮಾಡಿ ಓಡಿ ಹೋಗುವವನಲ್ಲ, ಡಿಕ್ಕಿ ಹೊಡೆದಿದ್ದೇ ಗೊತ್ತಾಗಿಲ್ಲ: ಹಿಟ್ ಆ್ಯಂಡ್ ರನ್ ಆರೋಪಕ್ಕೆ ನಿಖಿಲ್ ರವೀಂದ್ರ ಸ್ಪಷ್ಟನೆ

ನಾನು ಅಪಘಾತ ಮಾಡಿ ಓಡಿ ಹೋಗುವವನಲ್ಲ, ಡಿಕ್ಕಿ ಹೊಡೆದಿದ್ದೇ ಗೊತ್ತಾಗಿಲ್ಲ: ಹಿಟ್ ಆ್ಯಂಡ್ ರನ್ ಆರೋಪಕ್ಕೆ ನಿಖಿಲ್ ರವೀಂದ್ರ ಸ್ಪಷ್ಟನೆ

November 1, 2026
ಪ್ರೀತಿಸುವಂತೆ ಯುವಕನಿಂದ ನಿರಂತರ ಕಿರುಕುಳ ಆರೋಪ: ವಿಷ ಸೇವಿಸಿ 23 ವರ್ಷದ ಯುವತಿ ಆತ್ಮಹತ್ಯೆ!

ಪ್ರೀತಿಸುವಂತೆ ಯುವಕನಿಂದ ನಿರಂತರ ಕಿರುಕುಳ ಆರೋಪ: ವಿಷ ಸೇವಿಸಿ 23 ವರ್ಷದ ಯುವತಿ ಆತ್ಮಹತ್ಯೆ!

November 1, 2026
ಕನ್ನಡ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸುವ ಚಿಂತನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸುವ ಚಿಂತನೆ: ಸಿಎಂ ಡಿ ಕೆ ಶಿವಕುಮಾರ್

November 1, 2026
ದೆಹಲಿಯಲ್ಲಿ ಮೊಳಗಿದ ಕನ್ನಡದ ಜಯಘೋಷ: ಕರ್ನಾಟಕ ಭವನದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ!

ದೆಹಲಿಯಲ್ಲಿ ಮೊಳಗಿದ ಕನ್ನಡದ ಜಯಘೋಷ: ಕರ್ನಾಟಕ ಭವನದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ!

November 1, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನಾನು ಅಪಘಾತ ಮಾಡಿ ಓಡಿ ಹೋಗುವವನಲ್ಲ, ಡಿಕ್ಕಿ ಹೊಡೆದಿದ್ದೇ ಗೊತ್ತಾಗಿಲ್ಲ: ಹಿಟ್ ಆ್ಯಂಡ್ ರನ್ ಆರೋಪಕ್ಕೆ ನಿಖಿಲ್ ರವೀಂದ್ರ ಸ್ಪಷ್ಟನೆ

ನಾನು ಅಪಘಾತ ಮಾಡಿ ಓಡಿ ಹೋಗುವವನಲ್ಲ, ಡಿಕ್ಕಿ ಹೊಡೆದಿದ್ದೇ ಗೊತ್ತಾಗಿಲ್ಲ: ಹಿಟ್ ಆ್ಯಂಡ್ ರನ್ ಆರೋಪಕ್ಕೆ ನಿಖಿಲ್ ರವೀಂದ್ರ ಸ್ಪಷ್ಟನೆ

November 1, 2026
ಪ್ರೀತಿಸುವಂತೆ ಯುವಕನಿಂದ ನಿರಂತರ ಕಿರುಕುಳ ಆರೋಪ: ವಿಷ ಸೇವಿಸಿ 23 ವರ್ಷದ ಯುವತಿ ಆತ್ಮಹತ್ಯೆ!

ಪ್ರೀತಿಸುವಂತೆ ಯುವಕನಿಂದ ನಿರಂತರ ಕಿರುಕುಳ ಆರೋಪ: ವಿಷ ಸೇವಿಸಿ 23 ವರ್ಷದ ಯುವತಿ ಆತ್ಮಹತ್ಯೆ!

November 1, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper