ಗದಗ-ಬೆಟಗೇರಿ ವ್ಯಾಪ್ತಿಯ ಶ್ರೀ ಶರಣ ಬಸವೇಶ್ವರ ನಗರದ ಅಂಗನವಾಡಿ ಕೇಂದ್ರ ಸಂ.235ರಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲ ಪ್ರತಿಭೆ ರುಸ್ತುಂಖಾನ್ ಯುನಸ್‌ಖಾನ್ ಪಠಾಣ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಹುಬ್ಬಳ್ಳಿ ಕಲಾ ಹಬ್ಬದಲ್ಲಿ ಭಾಗವಹಿಸಿ ತನ್ನ ಪ್ರತಿಭೆ ಮೆರೆದು ಪ್ರಥಮ ಸ್ಥಾನ ಗಳಿಸಿ ಗದಗ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ನಿಮಿತ್ತ ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಪ್ರಮಾಣಪತ್ರವನ್ನು ನೀಡಿ ಅಭಿನಂದಿಸಿದರು.
Advertisement