ಗದಗ: ಗದಗ ನಗರದಲ್ಲಿ ಅತಿರುದ್ರ ಮಹಾಯಜ್ಞ ಸೇವಾ ಸಮಿತಿ ವತಿಯಿಂದ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ 9 ಅಗ್ನಿ ಕುಂಡಗಳ ಅತಿರುದ್ರ ಮಹಾಯಜ್ಞ, ಕಿರಿಯ ಕುಂಭಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಭೇಟಿ ನೀಡಿ ನಾಗಾಸಾಧು ಪೂಜ್ಯಶ್ರೀ ಸಹದೇವಾನಂದ ಗುರೂಜಿ ಅವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಕಿರಣ ಭೂಮಾ, ಗೌರಾವಾಧ್ಯಕ್ಷ ಎಸ್.ಶಿವನಗೌಡ, ಉಮೇಶ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
Trending Now



