Homecultureಸಚಿವ ಎಚ್.ಕೆ. ಪಾಟೀಲರಿಂದ ರಂಜಾನ್ ಶುಭಾಶಯ

ಸಚಿವ ಎಚ್.ಕೆ. ಪಾಟೀಲರಿಂದ ರಂಜಾನ್ ಶುಭಾಶಯ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಕುತುಬ್ ಎ.ರಂಜಾನ ಹಬ್ಬದ ನಿಮಿತ್ತ ಡಂಬಳ ನಾಕಾದ ಹತ್ತಿರವಿರುವ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸದಸ್ಯರು, ಕನ್ನಡ ಸಾಹಿತ್ಯ ಪರಿಷತ್ತಿನ ಗದಗ ಜಿಲ್ಲೆಯ ಗೌರವ ಕಾರ್ಯದರ್ಶಿಗಳಾದ ಪ್ರೊ. ಕಿಶೋರಬಾಬು ಜೆ.ನಾಗರಕಟ್ಟಿಯವರಿಗೆ ಕಾನೂನು, ಸಂಸದೀಯ ವ್ಯವಹಾರ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲರು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಪ್ರಾಚ್ಯವಸ್ತು ಶಾಸ್ತçಜ್ಞ ಅ.ದ. ಕಟ್ಟಿಮನಿ, ಗದಗ-ಬೆಟಗೇರಿ ನಗರಸಭೆಯ ಮಾಜಿ ಅಧ್ಯಕ್ಷ ಬಿ.ಬಿ. ಅಸೂಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img