ಹಾಸನ: ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಇಂದು(ನ.17) ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿದ್ದು, ಕಂದಾಯ ಸಚಿವ ಕಷ್ಣ ಭೈರೇಗೌಡ ನೇತೃತ್ವದಲ್ಲಿ ನಡೆಯುತ್ತಿದೆ.
Advertisement
ಫಾರಂ ನಂ.53 ಅರ್ಜಿಗಳು ವಿಲೇವಾರಿ ಮಾಡದ ಅರಕಲಗೂಡು ತಹಸೀಲ್ದಾರ್ ಬಸವರಾಜು ಹಾಗೂ ಬೇಲೂರು ತಹಸೀಲ್ದಾರ್ ಮಮತಾ ವಿರುದ್ದ ಸಚಿವ ಕೃಷ್ಣ ಭೈರೇಗೌಡ ಗರಂ ಆದರು.
ಇಷ್ಟೊಂದು ಅರ್ಜಿಗಳು ಪೆಂಡಿಂಗ್ ಇರಲು ಕಾರಣ ಏನು ಎಂದು ಸಭೆಯಲ್ಲಿ ತಹಸೀಲ್ದಾರಗೆ ಪ್ರಶ್ನಿಸಿದ್ದಾರೆ.