ನಗರದ ವೀರಶೈವ ಲೈಬ್ರರಿ ಬಳಿ ಶ್ರೀ ಸುದರ್ಶನಚಕ್ರ ಯುವಮಂಡಳಿ ವತಿಯಿಂದ ಪ್ರತಿಷ್ಠಾಪಿಸಲಾದ ಹಿಂದೂ ಮಹಾಗಣಪತಿ ಸನ್ನಿಧಿಗೆ ಸೋಮವಾರ ಮಾಜಿ ಸಚಿವ ಹಾಗೂ ಶಾಸಕ ಸಿ.ಸಿ. ಪಾಟೀಲ ಭೇಟಿ ನೀಡಿ ಗಜಾನನದ ದರ್ಶನ ಹಾಗೂ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕರನ್ನು ಯುವಮಂಡಳಿ ಹಾಗೂ ಹಿಂದೂ ಮಹಾಗಣಪತಿ ಸಂಘಟನೆಯ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
Advertisement