ಗದಗ: ಬೆಂಗಳೂರಿನಿಂದ ಯಲವಗಿ ಮೂಲಕ ಸಂಚರಿಸುವ ಗೋಲಗುಂಬಜ್ ಎಕ್ಸ್ಪ್ರೆಸ್, ಜನ್ಮಶತಾಬ್ಧಿ ಎಕ್ಸ್ಪ್ರೆಸ್, ರಾಣಿ ಚನ್ನಮ್ಮ ಎಕ್ಸ್ಪ್ರೆಸ್, ವಾಸ್ಕೋಡಿಗಾಮಾ-ಯಶವಂತಪುರ ಎಕ್ಸ್ಪ್ರೆಸ್ ರೈಲುಗಳನ್ನು ಯಲವಗಿ ನಿಲ್ದಾಣದಲ್ಲಿ ನಿಲ್ಲಿಸುವ ವ್ಯವಸ್ಥೆ ಮಾಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಮಂಗಳವಾರ ದೆಹಲಿಯಲ್ಲಿ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಬಿಜೆಪಿ ಮಂಡಳ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ ಇದ್ದರು.
Advertisement