ಶಾಸಕ ಡಾ. ಚಂದ್ರು ಲಮಾಣಿ ಮೇಲೆ ‘ಲೋಕಾ’ ದಾಳಿ ಬೆನ್ನಲ್ಲೇ ಹೈಡ್ರಾಮಾ; ಆಸ್ಪತ್ರೆ ಎದುರು ಬಿಜೆಪಿ ಕಾರ್ಯಕರ್ತರ ಆಕ್ರೋಶ, ಖಾಕಿ ಬಂದೋಬಸ್ತ್!

ಗದಗ:-ಕಮಿಷನ್ ಆರೋಪಕ್ಕೆ ಸಂಬಂಧಪಟ್ಟ ಹಾಗೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಭಾರೀ ಹೈಡ್ರಾಮಾವೇ ನಡೆದಿದೆ. ಎಸ್, ಲೋಕಾ ದಾಳಿ ಹಿನ್ನೆಲೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಆಸ್ಪತ್ರೆ ಎದುರು ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಆಕ್ರೋಶ ಹೊರ ಹಾಕಿದ್ದಾರೆ. ಪರಿಣಾಮ ಪರಿಸ್ಥಿತಿ ಉದ್ವಿಗ್ನವಾಗಿದೆ. ಅಲ್ಲದೇ ರಾಜ್ಯ ಸರ್ಕಾರದ ವಿರುದ್ದ ಇದೇ ವೇಳೆ ಕಾರ್ಯಕರ್ತರು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ಗದಗ: ಕಮಿಷನ್ ಆರೋಪದ ಮೇಲೆ ಶಾಸಕರ ವಿರುದ್ಧ … Continue reading ಶಾಸಕ ಡಾ. ಚಂದ್ರು ಲಮಾಣಿ ಮೇಲೆ ‘ಲೋಕಾ’ ದಾಳಿ ಬೆನ್ನಲ್ಲೇ ಹೈಡ್ರಾಮಾ; ಆಸ್ಪತ್ರೆ ಎದುರು ಬಿಜೆಪಿ ಕಾರ್ಯಕರ್ತರ ಆಕ್ರೋಶ, ಖಾಕಿ ಬಂದೋಬಸ್ತ್!