ಹರಪನಹಳ್ಳಿ: ಹರಪನಹಳ್ಳಿ ಪಟ್ಟಣದ ಕೃಷಿ ಇಲಾಖೆಯ ಕಚೇರಿ ಮುಂಭಾಗದಲ್ಲಿ ಮಂಗಳವಾರ ರೈತರಿಗೆ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಬಿತ್ತನೆ ಬೀಜಗಳನ್ನು ವಿತರಣೆ ಮಾಡಿದರು. ಕೃಷಿ ಸಹಾಯಕ ನಿರ್ದೇಶಕ ವಿ.ಸಿ. ಉಮೇಶ, ಕೃಷಿ ಅಧಿಕಾರಿ ಹೆಚ್.ಎಲ್. ಸಂಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ದೇವೇಂದ್ರಗೌಡ ಸೇರಿದಂತೆ ರೈತರು ಭಾಗವಹಿಸಿದ್ದರು.
Trending Now



