• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home culture

ಧರ್ಮ ಬೆಳೆಸುವ ಜವಾಬ್ದಾರಿ ಮಠಗಳ ಮೇಲಿದೆ

News Desk by News Desk
April 3, 2024
in culture
rambhapuri
0
SHARES
1
VIEWS
Share on Facebook
ವಿಜಯಸಾಕ್ಷಿ ಸುದ್ದಿ, ರಿಪ್ಪನ್‌ಪೇಟೆ : ಎಲ್ಲರೂ ಅವರವರ ಧರ್ಮಕ್ಕೆ ಜಯವಾಗಲಿ ಎಚಿದರೆ, ಲಿಂ.ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳು ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಭಾವೈಕ್ಯ ಸಂದೇಶ ನೀಡಿ ಜಗದ್ವಂದ್ಯರಾಗಿದ್ದಾರೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಮಂಗಳವಾರ ಇಲ್ಲಿನ ಕವಲೇದುರ್ಗದ ಭುವನಗಿರಿ ಸಂಸ್ಥಾನ ಹಿರೇಮಠದಲ್ಲಿ ಜರುಗಿದ ಇಷ್ಟಲಿಂಗ ಮಹಾಪೂಜೆ, ಮಂಡಲ ಪೂಜೆಯ ಮುಕ್ತಾಯ, ನೂತನ ಕಟ್ಟಡ ಉದ್ಘಾಟನೆ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಜಾತಿ-ಮತ-ಪಂಥಗಳೆನ್ನದೆ ಸರ್ವ ಸಮುದಾಯದ ಅಭ್ಯುದಯಕ್ಕಾಗಿ ಶ್ರಮಿಸಿದ ಕೀರ್ತಿ ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರಿಗೆ ಸಲ್ಲುತ್ತದೆ. ವಿಶ್ವ ಬಂಧುತ್ವದ ಆದರ್ಶ ಭಾವನೆಗಳನ್ನು ಹೊಂದಿ ಧರ್ಮ ಕಟ್ಟಿ ಬೆಳೆಸುವ ಜವಾಬ್ದಾರಿ ನಾಡಿನ ಮಠಗಳ ಮೇಲಿದೆ. ಉತ್ತಮ ಸಂಸ್ಕಾರ ಆದರ್ಶ ಚಿಂತನಗಳನ್ನು ಉಳಿಸಿ ಬೆಳೆಸಿದ್ದಾದರೆ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಎಲ್ಲ ಧರ್ಮಗಳ ಗುರಿ ಮಾನವ ಕಲ್ಯಾಣವೇ ಆಗಿದೆ ಎಂಬುದನ್ನು ಅರಿಯದೇ ಇಂದು ಧರ್ಮ, ದೇವರ ಹೆಸರಿನಲ್ಲಿ ಏನೆಲ್ಲ ನಡೆಯುತ್ತಿವೆ.
ನೇತೃತ್ವ ವಹಿಸಿದ ಕವಲೇದುರ್ಗದ ಭುವನಗಿರಿ ಸಂಸ್ಥಾನ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಗುರುವಿನ ಅಂತಃಕರಣದ ಆಶೀರ್ವಾದದಿಂದ ಏನೆಲ್ಲ ಸಾಧಿಸಲು ಸಾಧ್ಯವಾಗುತ್ತದೆ. ಕೃಷಿ ಜೀವನ-ಋಷಿ ಜೀವನ ತತ್ವದಡಿಯಲ್ಲಿ ಇಲ್ಲಿನ ಗುರುಕುಲ ನಡೆಯುತ್ತಿದೆ. ಶ್ರೀ ರಂಭಾಪುರಿ ಜಗದ್ಗುರುಗಳ ಕೃಪಾಶೀರ್ವಾದದಿಂದ ಶ್ರೀ ಮಠ ಅಭಿವೃದ್ಧಿ ಹೊಂದುತ್ತದೆ. ಭವಿಷ್ಯತ್ತಿನ ದಿನಗಳಲ್ಲಿ ಶ್ರೀ ಮಠದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಸುವ ಸಂಕಲ್ಪ ತಮ್ಮದಾಗಿದೆ ಎಂದರು.
ಮಳಲಿಮಠದ ಡಾ.ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು, ಕೊಣಂದೂರಿನ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಹರಪನಹಳ್ಳಿ ವರಸದ್ಯೋಜಾತ ಶಿವಾಚಾರ್ಯ ಸ್ವಾಮಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಲತಾ-ಕೆ.ಆರ್. ಪ್ರಕಾಶ ದಂಪತಿಗಳು, ಹಾಲಪ್ಪಗೌಡರು, ಗುರುಮೂರ್ತಿ ನಾಯಕ, ಪಾಂಡಣ್ಣ, ರಾಘವೇಂದ್ರ, ವಿಘ್ನೇಶ್ವರ ಸೊಲ್ಲಾಪುರಮಠ, ಪ್ರಶಾಂತ ರಿಪ್ಪನ್‌ಪೇಟೆ, ಯುವರಾಜಗೌಡ, ಸಿ.ಎಚ್. ಬಾಳನಗೌಡ್ರ, ವರ್ತೇಶಗೌಡ್ರು, ಬಸವರಾಜ ರಿಪ್ಪನ್‌ಪೇಟೆ ಸೇರಿದಂತೆ ಅನೇಕ ಗಣ್ಯರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಆಶೀರ್ವದಿಸಿದರು.
ಸಮಾರಂಭಕ್ಕೂ ಮುನ್ನ ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಭಕ್ತ ಸಂಕುಲಕ್ಕೆ ಶುಭ ಹಾರೈಸಿದರು.
ಮನುಷ್ಯನ ಬುದ್ಧಿಶಕ್ತಿ ಬೆಳೆದಂತೆ ಭಾವನೆಗಳು ಬೆಳೆಯುತ್ತಿಲ್ಲ ಎಂಬುದು ನೋವಿನ ಸಂಗತಿಯಾಗಿದೆ. ಪ್ರತಿಯೊಬ್ಬರಲ್ಲಿಯೂ ಸ್ವಾಭಿಮಾನದ ಜೊತೆಗೆ ದೇಶಾಭಿಮಾನ ಬೆಳೆದು ಬರಬೇಕು. ಕವಲೇದುರ್ಗದ ಮರುಳಸಿದ್ಧ ಶಿವಾಚಾರ್ಯ ಸ್ವಾಮಿಗಳು ಶ್ರೀ ಮಠದ ಅಧಿಕಾರ ವಹಿಸಿಕೊಂಡ ನಂತರ ಸತ್ಯ ಸಂಕಲ್ಪದೊಂದಿಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ನಾಡಿನ ಮಠಗಳಿಗೆ ಬೇಕಾಗುವ ಭಾವೀ ಮಠಾಧೀಶರಿಗೆ, ಜನ ಮನಕ್ಕೆ ಹತ್ತಿರವಾಗಿ ಕಾರ್ಯ ನಿರ್ವಹಿಸುವ ಶಾಸ್ತಿç ಬಳಗಕ್ಕೆ ತಮ್ಮ ಗುರುಕುಲದ ಮೂಲಕ ಶಿಕ್ಷಣ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕವಲೇದುರ್ಗ ಭುವನಗಿರಿ ಸಂಸ್ಥಾನ ಮಠ ಉತ್ತುಂಗಕ್ಕೆ ಏರುವುದರಲ್ಲಿ ಸಂಶಯವಿಲ್ಲ.
– ಶ್ರೀ ಡಾ. ವೀರಸೋಮೇಶ್ವರ ಜಗದ್ಗುರುಗಳು.
ಶ್ರೀ ರಂಭಾಪುರೀ ಪೀಠ, ಬಾಳೆಹೊನ್ನೂರು.
Tags: Balehonur Sri Rambhapuri Dr. Veerasomeshwara JagadguruBhuvanagiri Sansthan Hiremath of Kavaledurgacompletion of Mandal PujaDr. Nagabhushan Shivacharya Swami of Malalimathainauguration of new buildingIshtalinga MahapujaLt. Shri Rambhapuri Veergangadhar JagadguruSiddhalinga Shivacharya Swami of Bhuvanagiri Sansthan Hiremath KavaledurgaSripati Panditaradhya Shivacharya Swami of KonandurVarasadyojata Shivacharya Swami of Harpanahalli
ShareSendShare
Previous Post

ಏ.9ರಂದು ಮಹಾ ರಥೋತ್ಸವ

Next Post

ಪ್ರಜಾಪ್ರಭುತ್ವ ಹಬ್ಬದಲ್ಲಿ ಹೆಮ್ಮೆಯಿಂದ ಪಾಲ್ಗೊಳ್ಳಿ

News Desk

News Desk

Next Post
kurtakoti

ಪ್ರಜಾಪ್ರಭುತ್ವ ಹಬ್ಬದಲ್ಲಿ ಹೆಮ್ಮೆಯಿಂದ ಪಾಲ್ಗೊಳ್ಳಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕನ್ನಡಿಗರ ಉದ್ಯೋಗಕ್ಕಾಗಿ ನವೆಂಬರ್ 1ರಿಂದ ಕರವೇ ಅಭಿಯಾನ: ಐಟಿ-ಬಿಟಿ ಕಂಪನಿಗಳ ಉದ್ಯೋಗದ ಅಂಕಿ-ಅಂಶ ಸಂಗ್ರಹಕ್ಕೆ ನಿರ್ಧಾರ

ಕನ್ನಡಿಗರ ಉದ್ಯೋಗಕ್ಕಾಗಿ ನವೆಂಬರ್ 1ರಿಂದ ಕರವೇ ಅಭಿಯಾನ: ಐಟಿ-ಬಿಟಿ ಕಂಪನಿಗಳ ಉದ್ಯೋಗದ ಅಂಕಿ-ಅಂಶ ಸಂಗ್ರಹಕ್ಕೆ ನಿರ್ಧಾರ

October 31, 2026
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ!

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ!

October 31, 2026
ತಮಿಳುನಾಡಿನಲ್ಲಿ 17 ಖೈದಿಗಳು ಜೈಲಿನಿಂದ ಪರಾರಿ ಪ್ರಕರಣ: ಎಲ್ಲರೂ ಮತ್ತೆ ಬಂಧನ, ಉಪಜೈಲರ್ ಅಮಾನತು!

ತಮಿಳುನಾಡಿನಲ್ಲಿ 17 ಖೈದಿಗಳು ಜೈಲಿನಿಂದ ಪರಾರಿ ಪ್ರಕರಣ: ಎಲ್ಲರೂ ಮತ್ತೆ ಬಂಧನ, ಉಪಜೈಲರ್ ಅಮಾನತು!

October 31, 2026
ಸೌಜನ್ಯ ಕೊಲೆ ಪ್ರಕರಣದ ಸತ್ಯಶೋಧನೆಗೆ SIT ಕಸರತ್ತು: ಶವ ಪತ್ತೆಯಾದ ಜಾಗದಲ್ಲೇ ಕ್ರೈಂ ಸೀನ್ ಮರುಸೃಷ್ಟಿ

ಸೌಜನ್ಯ ಕೊಲೆ ಪ್ರಕರಣದ ಸತ್ಯಶೋಧನೆಗೆ SIT ಕಸರತ್ತು: ಶವ ಪತ್ತೆಯಾದ ಜಾಗದಲ್ಲೇ ಕ್ರೈಂ ಸೀನ್ ಮರುಸೃಷ್ಟಿ

October 31, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕನ್ನಡಿಗರ ಉದ್ಯೋಗಕ್ಕಾಗಿ ನವೆಂಬರ್ 1ರಿಂದ ಕರವೇ ಅಭಿಯಾನ: ಐಟಿ-ಬಿಟಿ ಕಂಪನಿಗಳ ಉದ್ಯೋಗದ ಅಂಕಿ-ಅಂಶ ಸಂಗ್ರಹಕ್ಕೆ ನಿರ್ಧಾರ

ಕನ್ನಡಿಗರ ಉದ್ಯೋಗಕ್ಕಾಗಿ ನವೆಂಬರ್ 1ರಿಂದ ಕರವೇ ಅಭಿಯಾನ: ಐಟಿ-ಬಿಟಿ ಕಂಪನಿಗಳ ಉದ್ಯೋಗದ ಅಂಕಿ-ಅಂಶ ಸಂಗ್ರಹಕ್ಕೆ ನಿರ್ಧಾರ

October 31, 2026
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ!

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ!

October 31, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper