HomeKarnataka Newsಮುಂಗಾರು ಚುರುಕು: ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ - ಹವಾಮಾನ ಇಲಾಖೆ!

ಮುಂಗಾರು ಚುರುಕು: ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ – ಹವಾಮಾನ ಇಲಾಖೆ!

For Dai;y Updates Join Our whatsapp Group

ಬೆಂಗಳೂರು:- ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ..

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದ‌ರ್​ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ಮಡಿಕೇರಿ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಾವೇರಿ ನದಿಗೆ ಜೀವ ಕಳೆ ಬಂದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ. ಒಂದೇ ವಾರದಲ್ಲಿ 103 ಅಡಿಗೆ ಏರಿಕೆಯಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img