ಕಲಬುರಗಿ: ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ!

0
Spread the love

ಕಲಬುರಗಿ: ಕಲಬುರಗಿಯ ಚಿಂಚೋಳಿ ತಾಲ್ಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ಮೂರು ಮಕ್ಕಳಿಗೆ ವಿಷ ಕುಡಿಸಿ ತಾಯಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ನಾಲ್ಕುವರ್ಷದ ಚೈತನ್ಯ ಮೂರು ವರ್ಷದ ಧನುಷ್ ಒಂದುವರೆ ತಿಂಗಳ ಮಗು ಸೇರಿದಂತೆ ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಗೀತಾ ತಾನೂ ವಿಷ ಕುಡಿದಿದ್ದಾಳೆ.

Advertisement

ಮಕ್ಕಳಿಗೆ ಹೊಡೆಯುತ್ತಿದ್ದನ್ನ ಪ್ರಶ್ನೆ ಮಾಡಿದಕ್ಕೆ ಗಂಡನ ಜೊತೆ ಗಲಾಟೆ ಮಾಡಿದ್ದಾಳೆ. ಗಲಾಟೆ ವಿಕೋಪಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ..ಚಿಂಚೋಳಿ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here