• About
  • Advertise
  • Privacy & Policy
  • Contact
Thursday, October 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಬಿ.ಎಸ್. ದ್ವಾರಕೀಶ ನಿಧನಕ್ಕೆ ತೋಂಟದ ಶ್ರೀಗಳ ಶೋಕ

News Desk by News Desk
April 17, 2024
in Gadag News
santapa
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಹಿರಿಯ ಚಿತ್ರನಟ, ಕರ್ನಾಟಕದ ಸಾಂಸ್ಕೃತಿಕ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಡಾ. ಬಿ.ಎಸ್. ದ್ವಾರಕೀಶ ಅವರು ತಮ್ಮ 81ನೇ ವಯಸ್ಸಿನಲ್ಲಿ ವಿಧಿವಶರಾದುದು ಸಾಂಸ್ಕೃತಿಕ ಲೋಕದ ಉಜ್ವಲ ನಕ್ಷತ್ರವೊಂದು ಕಣ್ಮರೆಯಾದಂತಾಗಿದೆ ಎಂದು ಗದಗ-ಡಂಬಳ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.

ಸತತ ಆರು ದಶಕಗಳ ಕಾಲ ಚಲನಚಿತ್ರರಂಗದ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಸೇವೆ ಸಲ್ಲಿಸಿದ್ದ ಅವರು, ಅನೇಕ ಚಿತ್ರಕಥೆಗಳನ್ನು ರಚಿಸಿ ಖ್ಯಾತನಾಮರಾಗಿದ್ದರು. ಡಾ. ರಾಜಕುಮಾರ, ಡಾ. ವಿಷ್ಣುವರ್ಧನ ಮುಂತಾದ ನಾಯಕ ನಟರೊಂದಿಗೆ ಪಾತ್ರ ನಿರ್ವಹಿಸಿದ್ದ ಅವರು, ಹಾಸ್ಯನಟರೆಂದೇ ಹೆಸರುವಾಸಿಯಾಗಿದ್ದರು. ಮೇಯರ್ ಮುತ್ತಣ್ಣ, ಕುಳ್ಳ ಏಜಂಟ್, ಭಾಗ್ಯವಂತರು, ಕುಳ್ಳ-ಕುಳ್ಳಿ, ಕಿಟ್ಟು-ಪುಟ್ಟು ಇಂದಿನ ರಾಮಾಯಣ, ಭಾಗ್ಯವಂತರು ಮುಂತಾದ ಚಿತ್ರಗಳಲ್ಲಿ ಅವರು ತುಂಬ ಮನೋಜ್ಞವಾಗಿ ಅಭಿನಯಿಸಿದ್ದರು.

ಚಲನಚಿತ್ರರಂಗದಲ್ಲಿ ಅವರಿಗೆ ವಿಶೇಷ ಗೌರವದ ಸ್ಥಾನವಿತ್ತು. ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜನರಾಗಿದ್ದ ಅವರು, ಅನೇಕ ಸಂಘ-ಸಂಸ್ಥೆಗಳ, ಸರಕಾರದ ವಿವಿಧ ಪ್ರಶಸ್ತಿಗಳಿಂದ ವಿಭೂಷಿತರಾಗಿದ್ದರು. ಅವರ ಅಗಲುವಿಕೆ ನಮ್ಮ ನಾಡಿಗೆ ತುಂಬಲಾಗದ ನಷ್ಟವನ್ನುಂಟು ಮಾಡಿದೆ ಎಂದು ಶ್ರೀಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ದಯಾಘನನಾದ ಭಗವಂತ ಅವರ ಆತ್ಮಕ್ಕೆ ಚಿರಶಾಂತಿಯನ್ನು ದಯಪಾಲಿಸಲಿ. ಕರ್ನಾಟಕ ಸರಕಾರ ಅವರ ಹೆಸರನ್ನು ಚಿರಸ್ಥಾಯಿಗೊಳಿಸುವ ನಿಟ್ಟಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಿ ಅಥವಾ ಯಾವುದಾದರೂ ಯೋಜನೆಯನ್ನು ಹಾಕಿಕೊಂಡು ಅನುಷ್ಠಾನಗೊಳಿಸಲಿ ಎಂದು ಶ್ರೀಗಳು ಆಶಿಸಿದ್ದಾರೆ.

Tags: As an actordirectorDr. of Gadaga-Dambala Jagadguru Tontadarya Sansthan Math. Siddharama Mahaswamy of TontaDr. rajakumarDr. VishnuvardhanaHonorary Doctorate Award from Bangalore Universityproducer in the film industrySenior film actor one of the cultural personalities of Karnataka Dr. B.S. Dwarkeesha
ShareSendShare
Previous Post

ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ : ಬಸವರಾಜ ಬಡಿಗೇರ್

Next Post

ಜಿಮ್ಸ್ ಕಾರ್ಮಿಕರ ಸಂಘದಿಂದ ಡಾ.ಅಂಬೇಡ್ಕರ್ ಜಯಂತಿ

News Desk

News Desk

Next Post
karmika

ಜಿಮ್ಸ್ ಕಾರ್ಮಿಕರ ಸಂಘದಿಂದ ಡಾ.ಅಂಬೇಡ್ಕರ್ ಜಯಂತಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

October 28, 2026
ಚಂದನ್ ಶೆಟ್ಟಿ ‘ಮೈಮಾಟ’ ಹಾಡಿನ ವಿವಾದಕ್ಕೆ ಸ್ಪಷ್ಟನೆ: ವೈಯಕ್ತಿಕ ಜೀವನಕ್ಕೆ ಲಿಂಕ್ ಮಾಡಬೇಡಿ ಎಂದ ಗಾಯಕ

ಚಂದನ್ ಶೆಟ್ಟಿ ‘ಮೈಮಾಟ’ ಹಾಡಿನ ವಿವಾದಕ್ಕೆ ಸ್ಪಷ್ಟನೆ: ವೈಯಕ್ತಿಕ ಜೀವನಕ್ಕೆ ಲಿಂಕ್ ಮಾಡಬೇಡಿ ಎಂದ ಗಾಯಕ

October 28, 2026
ಕಬ್ಬು ಬೆಳೆಗಾರರ ಹೋರಾಟ 4ನೇ ದಿನಕ್ಕೆ: ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಸರ್ಕಾರಕ್ಕೆ ಡೆಡ್‌ಲೈನ್!

ಕಬ್ಬು ಬೆಳೆಗಾರರ ಹೋರಾಟ 4ನೇ ದಿನಕ್ಕೆ: ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಸರ್ಕಾರಕ್ಕೆ ಡೆಡ್‌ಲೈನ್!

October 28, 2026
ಆಟೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ: 13 ವರ್ಷಗಳ ಬಳಿಕ ದರ ಪರಿಷ್ಕರಿಸಿದ ತಮಿಳುನಾಡು ಸರ್ಕಾರ

ಆಟೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ: 13 ವರ್ಷಗಳ ಬಳಿಕ ದರ ಪರಿಷ್ಕರಿಸಿದ ತಮಿಳುನಾಡು ಸರ್ಕಾರ

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

October 28, 2026
ಚಂದನ್ ಶೆಟ್ಟಿ ‘ಮೈಮಾಟ’ ಹಾಡಿನ ವಿವಾದಕ್ಕೆ ಸ್ಪಷ್ಟನೆ: ವೈಯಕ್ತಿಕ ಜೀವನಕ್ಕೆ ಲಿಂಕ್ ಮಾಡಬೇಡಿ ಎಂದ ಗಾಯಕ

ಚಂದನ್ ಶೆಟ್ಟಿ ‘ಮೈಮಾಟ’ ಹಾಡಿನ ವಿವಾದಕ್ಕೆ ಸ್ಪಷ್ಟನೆ: ವೈಯಕ್ತಿಕ ಜೀವನಕ್ಕೆ ಲಿಂಕ್ ಮಾಡಬೇಡಿ ಎಂದ ಗಾಯಕ

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper